ಚಿಕ್ಕಮಗಳೂರು | ಸರಣಿ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

Date:

ಸರಣಿ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ(ಎನ್‌ ಆರ್‌ ಪುರ) ತಾಲೂಕಿನ ಬಾಳೆಹೊನ್ನೂರಿನ ಪೊಲೀಸರು ಬಂಧಿಸಿದ್ದಾರೆ.  

- Advertisement -

ವೈನ್‌ ಶಾಫ್ ಸೇರಿದಂತೆ ಒಟ್ಟು ನಾಲ್ಕು ಅಂಗಡಿಗಳಲ್ಲಿ ಕರುಣ ಆರ್(25) ಹಾಗೂ ಹಸೈನ್‌(22) ಬಂಧಿತ ಆರೋಪಿಗಳು. ಕಳೆದ ಒಂದು ವಾರದ ಹಿಂದೆ ಪವನ್ ಪ್ರಾವಿಷನ್ ಸ್ಟೋರ್, ಎನ್‌ ಆ‌ರ್ ಪುರ ರಸ್ತೆಯ ಕಲ್ಮಕ್ಕಿ ವೈನ್ಸ್, ಪ್ರಭು ಪ್ರಾವಿಷನ್ ಸ್ಟೋರ್‌ ಹಾಗೂ ಬಾಳೆಹೊನ್ನೂರು ಕಾಫಿ ಲಿಂಕ್ಸ್ ಎಂಬ 4 ಅಂಗಡಿಗಳಲ್ಲಿ ಬೀಗ ಒಡೆಯದೆ ಬಾಗಿಲನ್ನು ಆಯುಧದಿಂದ ಮೀಟಿ ಒಳ್ಳ ನುಗ್ಗಿ ನಗದು ಸೇರಿದಂತೆ ಸಿಸಿಟಿವಿ, ಡಿವಿಆರ್ ಹಾಗೂ ಮತ್ತಿತರ ವಸ್ತುಗಳನ್ನು ಕಳ್ಳತನ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಆ್ಯಂಬುಲೆನ್ಸ್‌ನಲ್ಲಿ ತಾಮ್ರ ಸಾಗಾಟ; ಮೂವರ ಬಂಧನ

ಈ ಕಾರ್ಯಾಚರಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಎಸ್‌ಪಿ ವಿಕ್ರಂ ಅಮಟೆ, ಚಿಕ್ಕಮಗಳೂರು ಜಿಲ್ಲೆಯ ಹೆಚ್ಚುವರಿ ಅಧೀಕ್ಷಕ ಕೃಷ್ಣಮೂರ್ತಿ, ಕೊಪ್ಪ ಉಪ ವಿಭಾಗ ಡಿವೈಎಸ್‌ಪಿ ಬಾಲಾಜಿ ಸಿಂಗ್ ಮಾರ್ಗದರ್ಶನದಲ್ಲಿ ಬಾಳೆಹೊನ್ನೂರು ಠಾಣೆಯ ಪಿಎಸ್‌ಐ ರವೀಶ್ ಹಾಗೂ ಸಿಬ್ಬಂದಿಗಳಾದ ಶಂಕರ್ ಕೆ ಜೆ, ಜಯರಾಮ್, ಮಂಜುನಾಥ, ವಿನಾಯಕ, ಮನು ಮಂಜುನಾಥ ಗುಗ್ಗರಿ, ಕಿರಣ್, ಭೀಮಸೇನಾ, ಚನ್ನಯ್ಯ, ಚಾಲಕ ಕಾರ್ತಿಕ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...

ಉಡುಪಿ | ಕೃಷಿ ಮೇಳದಿಂದ ರೈತರ ಬದುಕಿಗೆ ಆತ್ಮಸ್ಥೈರ್ಯ ತುಂಬಲಿ: ಕೋಟ ಶ್ರೀನಿವಾಸ ಪೂಜಾರಿ

ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು...

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...