ಚಿಕ್ಕಮಗಳೂರು | ಸ್ಕಾಟ್‌ಲೆಂಡ್‌ನಲ್ಲಿ ಸಾಧನೆ; ಕಾಫಿನಾಡಿನ ಯುವಕ ಯು ಪಿ ಸಹದೇವ್ ಪಟೇಲ್‌ಗೆ ಮೆಚ್ಚುಗೆ

Date:

ಯುನೈಟೆಡ್ ಕಿಂಗ್ ಡಮ್‌, ಸ್ಕಾಟ್‌ಲೆಂಡ್‌ನ ಹೆರಿಯಟ್ ವ್ಯಾಟ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಯು ಪಿ ಸಹದೇವ್ ಪಟೇಲ್ ಎಂಬುವವರು ಇಂಟ‌ರ್ ನ್ಯಾಷನಲ್ ಮಾರ್ಕೆಟಿಂಗ್‌ನಲ್ಲಿ ಎಂಎಸ್ಸಿ ಪದವಿ ಪೂರೈಸಿ ಗರಿಷ್ಠ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

- Advertisement -

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಉದುಸೆ ಗ್ರಾಮದ ಯು ಇ ಪ್ರಭಾಕ‌ರ್ ಹಾಗೂ ಬಿ ಜಿ ಪೂರ್ಣ ದಂಪತಿಯ ದ್ವಿತೀಯ ಪುತ್ರ ಯು ಪಿ ಸಹದೇವ್ ಪಟೇಲ್‌ ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಗ್ರಾಮೀಣ ಕೃಷಿ ಕುಟುಂಬದ ಈ ವಿದ್ಯಾರ್ಥಿ ತೋರಿರುವ ಸಾಧನೆಗೆ ಪೋಷಕರು, ಕುಟುಂಬಸ್ಥರು ಹಾಗೂ ವಿವಿಧ ಸಂಘ ಸಂಸ್ಥೆಗಳು ಸಂತೋಷ ವ್ಯಕ್ತಪಡಿಸಿವೆ. ದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಅಲ್ಲೂರು ಘಟನೆಯಲ್ಲಿ ಪಿಎಸ್‌ಐ ಸಮರ್ಪಕ ಕಾರ್ಯ ನಿರ್ವಹಿಸಿದ್ದಾರೆ: ಎಚ್ ಎಚ್ ದೇವರಾಜ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...