ಚಿಕ್ಕಮಗಳೂರು | ಜನವಿರೋಧಿ ಆಡಳಿತ, ಸಂವಿಧಾನ ಮೌಲ್ಯಗಳ ಕುಸಿತ; SDPI ಅಪ್ಸರ್ ಕೊಡ್ಲಿಪೇಟೆ

Date:

ಚಿಕ್ಕಮಗಳೂರು ತಾಲೂಕಿನ ಆಲ್ದೂರಿನಲ್ಲಿ ಎಸ್‌ಡಿಪಿಐ ಮೂಡಿಗೆರೆ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ SDPI ಪಕ್ಷದ ಸಮಾವೇಶವು ಮಂಗಳವಾರ ಆಯೋಜಿಸಲಾಗಿತ್ತು.

- Advertisement -

ಬೆಂಗಳೂರು ಕೋಗಿಲು ಬಡಾವಣೆಯ ವಸತಿಹೀನ ಬಡ ಜನರ ಮನೆಗಳ ಮೇಲೆ ಬುಲ್ಡೋಜರ್ ಹತ್ತಿಸಿ ಅವರನ್ನು ವಸತಿ ಹಾಗೂ ಭೂಹೀನರನ್ನಾಗಿಸಿದ ಕಾಂಗ್ರೆಸ್ ಸರ್ಕಾರದ ನಡೆ ಮಾನವೀಯತೆಯ ವಿರುದ್ಧದ ಕ್ರೂರ ಕೃತ್ಯ ಎಂದು ತೀವ್ರವಾಗಿ ಖಂಡಿಸಿದರು. ದೇವರಾಜ ಅರಸು ಅವರು ಭೂ ಸುಧಾರಣೆ ಮತ್ತು ಮೀಸಲಾತಿಯ ಮೂಲಕ ಸಾಮಾಜಿಕ ನ್ಯಾಯದ ಇತಿಹಾಸ ನಿರ್ಮಿಸಿದರೆ, ಅದೇ ಅರಸು ಅವರ ಪರಂಪರೆಯನ್ನು ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಗಿಲು ನಿರಾಶ್ರಿತರ ಮೇಲೆ ದೌರ್ಜನ್ಯ ಎಸಗಿ ಸಾಧನೆ ಮೆರೆದಿದ್ದಾರೆ ಎಂದು ಎಸ್ ಡಿಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಪ್ಸರ್ ಕೊಡ್ಲಿಪೇಟೆ ವ್ಯಂಗ್ಯವಾಗಿ ಮಾತಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಪಂಚ ಗ್ಯಾರಂಟಿ ಯೋಜನೆ: ಶೇ. 98ರಷ್ಟು ಪ್ರಗತಿ; ಜಿಲ್ಲೆ ಪ್ರಥಮ; ಎಂ.ಸಿ ಶಿವಾನಂದ ಸ್ವಾಮಿ

ಅಲ್ಪಸಂಖ್ಯಾತ ಸಮುದಾಯದ 2ಬಿ ಮೀಸಲಾತಿಯನ್ನು ಎರಡುವರೆ ವರ್ಷಗಳಾದರೂ ಮರುಸ್ಥಾಪನೆ ಮಾಡದೆ ಇರುವುದೂ ಈ ಸರ್ಕಾರದ ಜನವಿರೋಧಿ ಹಾಗೂ ದ್ವಂದ್ವ ನೀತಿಗೆ ಸ್ಪಷ್ಟ ಉದಾಹರಣೆಯಾಗಿದೆ. ಹಾಗೆಯೇ, ವಸತಿ ಒದಗಿಸುವುದು ಸರ್ಕಾರದ ಮೂಲ ಜವಾಬ್ದಾರಿಯಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...