ಚಿಕ್ಕಮಗಳೂರು | ನಡು ರಸ್ತೆಯಲ್ಲಿ ಕರಡಿ ಸಂಚಾರ 

Date:

ಚಿಕ್ಕಮಗಳೂರು ನಗರದ ಹೃದಯ ಭಾಗದಲ್ಲಿ ಕರಡಿಯೊಂದು ರಸ್ತೆಯಲ್ಲಿ ಓಡಾಡುತ್ತಿರುವುದರಿಂದ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

- Advertisement -

ಜನನಿಬಿಡ ನಗರ ಪ್ರದೇಶಗಳಿಗೂ ವಿಸ್ತರಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮಂಗಳವಾರ ಬೆಳಗಿನ ಜಾವ ನಗರದ ಶಂಕರಪುರ, ಎಂ.ಜಿ. ರಸ್ತೆ ಮತ್ತು ಗುರುನಾಥ ಮಾರ್ಗವಾಗಿ ಮಿಲನ್ ಥಿಯೇಟರ್‌ವರೆಗೆ ಈ ಕರಡಿ ರಾಜಾರೋಷವಾಗಿ ಸಂಚರಿಸಿದೆ. ಮಂಜು ಮುಸುಕಿದ ಮುಂಜಾನೆಯಲ್ಲಿ ಆಹಾರ ಅರಸಿ ಬಂದಿರಬಹುದಾದ ಈ ಕರಡಿಯನ್ನು ಕಂಡ ಸ್ಥಳೀಯ ಬೈಕ್‌ ಸವಾರನೊಬ್ಬ ತನ್ನ ಮೊಬೈಲ್‌ನಲ್ಲಿ ದೃಶ್ಯಗಳನ್ನು ಸೆರೆಹಿಡಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

ಇದನ್ನ ಓದಿದ್ದೀರಾ?ಚಿಕ್ಕಮಗಳೂರು | ಬಡ ಮಕ್ಕಳಿಂದ ಶಿಕ್ಷಣವನ್ನು ಕಸಿಯಬೇಡಿ; AIDSO

ಸರ್ಕಾರಿ ಬಸ್ ನಿಲ್ದಾಣದ ಸಮೀಪ ಯುವಕನೊಬ್ಬ ಕರಡಿಯನ್ನು ಅಟ್ಟಾಡಿಸಿಕೊಂಡು ಹಿಂದೆಯೇ ಓಡಿದ್ದು, ಈ ವೇಳೆ ಕರಡಿಯು ಮಿಲನ್ ಥಿಯೇಟರ್ ಬಳಿ ಕತ್ತಲಿನಲ್ಲಿ ಕಣ್ಮರೆಯಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಕರಡಿ ಕಾಣಿಸಿಕೊಂಡಿರುವುದು ಸಾರ್ವಜನಿಕರ ನಿದ್ದೆಗೆಡಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಇಳಕಲ್ ಪಟ್ಟಣಕ್ಕೆ 24 ಗಂಟೆ ಕುಡಿಯುವ ನೀರಿನ ಯೋಜನೆಗೆ ಚಾಲನೆ

ಇಳಕಲ್ ಪಟ್ಟಣದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ...

ದಕ್ಷಿಣ ಕನ್ನಡ | ಹೆದ್ದಾರಿಯ ಅಪಘಾತ ಸ್ಥಳಗಳಲ್ಲಿ ನಿಯಂತ್ರಣ ಕ್ರಮ ಕೈಗೊಳ್ಳಲು ಎಸ್.ಪಿ ಸೂಚನೆ

ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿರಂತರ ಅಪಘಾತಕ್ಕೆ ಕಾರಣವಾಗುವ ಸ್ಥಳಗಳ...

ಹಾವೇರಿ | ಸಚಿವರ ಮನೆ ಸುತ್ತು ನಿಷೇಧಾಜ್ಞೆ; ಬಂಕಾಪುರ ಟೋಲ್ ಬಂದ್ ಮಾಡಿ ರೈತರು ಆಕ್ರೋಶ

ಕಬ್ಬಿನ ದರ ನಿಗದಿಯಲ್ಲಿ ಹಾವೇರಿ ಜಿಲ್ಲೆಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿಬೇಕು. ಪ್ರತಿ...

ಮುಂಡಗೋಡ | ಚಳಗೇರಿಯಲ್ಲಿ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರ; 103 ಮಂದಿಗೆ ಚಿಕಿತ್ಸೆ

ಚಳಗೇರಿ ಗ್ರಾಮದಲ್ಲಿ ಸರ್ಕಾರಿ ಆಯುರ್ವೇದ ಆಸ್ಪತ್ರೆ, ಗ್ರಾಮ ಅಭಿವೃದ್ಧಿ ಸಮಿತಿ ಚಳಗೇರಿ...