ಚಿಕ್ಕಮಗಳೂರು | ಬಳ್ಳಾರಿ ಬ್ಯಾನರ್ ಘಟನೆ: ಬ್ಯಾನರ್‌ ನೆಪವಷ್ಟೇ, ಹಿಂದೆ ಬೇರೆ ಉದ್ದೇಶವಿರಬಹುದು: CT ರವಿ

Date:

ಬಳ್ಳಾರಿಯಲ್ಲಿ ನಡೆದ ಬ್ಯಾನ‌ರ್ ಅಳವಡಿಕೆ ವಿಚಾರವು ಸಾವಿನೊಂದಿಗೆ ಗಲಭೆಯಾಗಿ ಮಾರ್ಪಟ್ಟಿರುವುದು ಅತ್ಯಂತ ದುರಾದೃಷ್ಟಕರ ಸಂಗತಿಯಾಗಿದ್ದು, ಈ ಪ್ರಕರಣ ಬ್ಯಾನರ್‌ ನೆಪವಷ್ಟೇ ಇರಬಹುದು ಮತ್ತು ಇದರ ಹಿಂದೆ ಬೇರೆ ಉದ್ದೇಶಗಳಿರುವ ಸಾಧ್ಯತೆಗಳಿವೆ ಎಂದು ವಿಧಾನ ಪರಿಷತ್ ಸದಸ್ಯ CT ರವಿ ಅನುಮಾನ ವ್ಯಕ್ತಪಡಿಸಿದ್ದಾರೆ.

- Advertisement -

ಶಾಸಕ ಜನಾರ್ದನ ರೆಡ್ಡಿ ‘ನನ್ನ ಹತ್ಯೆ ಮಾಡಲು ಬಂದಿದ್ದಾರೆ’ ಎಂಬ ಹೇಳಿಕೆಯನ್ನು ಪ್ರಸ್ತಾಪಿಸಿರುವ ರವಿ, ಬಲಾಬಲ ಪ್ರದರ್ಶನಕ್ಕಾಗಿ ರೆಡ್ಡಿಯವರ ಮನೆ ಬಳಿ ಹೋದ ಸರ್ಕಾರದ ಕ್ರಮವನ್ನು ಹೇಗೆ ಸಮರ್ಥಿಸಿಕೊಳ್ಳಲು ಸಾಧ್ಯ ಎಂದು ಪ್ರಶ್ನಿಸಿದರು. ಒಂದು ವೇಳೆ ಅನುಮತಿ ಪಡೆದು ಬ್ಯಾನ‌ರ್ ಹಾಕಿದ್ದರೆ ಅದನ್ನು ತೆರವುಗೊಳಿಸುವುದು ತಪ್ಪು, ಇಲ್ಲದಿದ್ದರೆ ದೂರು ನೀಡಬಹುದಿತ್ತು. ಈ ತನಿಖೆಯಲ್ಲಿ ಯಾವುದೇ ಪೂರ್ವಗ್ರಹ ಪೀಡಿತ ಅಥವಾ ದ್ವೇಷದ ರಾಜಕಾರಣ ವ್ಯಕ್ತವಾಗಬಾರದು ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನೂ ಓದಿದ್ದೀರಾ? ಚಿಕ್ಕಮಗಳೂರು l ಜ. 3ರಂದು ಸಾವಿತ್ರಿಬಾಯಿ ಫುಲೆ 195ನೇ ಜನ್ಮ ದಿನ: ಶೈಕ್ಷಣಿಕ ಕಾರ್ಯಾಗಾರ, ಸಮಾರಂಭ

ವಾಲ್ಮೀಕಿ ಜಯಂತಿಯನ್ನು ಆರಂಭಿಸಿದ್ದೇ ಬಿಜೆಪಿ ಸರ್ಕಾರ. ಕಾಂಗ್ರೆಸ್ ಹಿಂದೆ ಸುಪ್ರೀಂ ಕೋರ್ಟ್‌ಲ್ಲಿ ರಾಮನ ಅಸ್ತಿತ್ವವನ್ನೇ ನಿರಾಕರಿಸುವ ಮೂಲಕ ಪರೋಕ್ಷವಾಗಿ ವಾಲ್ಮೀಕಿಯವರ ಅಸ್ತಿತ್ವವನ್ನು ನಿರಾಕರಿಸುವ ಕೆಲಸ ಮಾಡಿತ್ತು. ತನಿಖೆಯಲ್ಲಿ ಯಾವುದೇ ಪೂರ್ವಗ್ರಹ ಪೀಡಿತ ಅಥವಾ ದ್ವೇಷದ ರಾಜಕಾರಣ ವ್ಯಕ್ತವಾಗಬಾರದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ವಸತಿ ಯೋಜನೆಗಳ ಪ್ರಗತಿಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ...

ಬಾಗೇಪಲ್ಲಿ | ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅಸಕ್ತಿ ಬೆಳೆಸಲು ಯುವ ಸಂಸತ್‌ ಕಾರ್ಯಕ್ರಮ ಸಹಕಾರಿ:- ತಹಶಿಲ್ದಾರ್ ಮನೀಷಾ ಎನ್ ಪತ್ರಿ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ...