ಚಿಕ್ಕಮಗಳೂರು | ಆ್ಯಂಬುಲೆನ್ಸ್‌ನಲ್ಲಿ ತಾಮ್ರ ಸಾಗಾಟ; ಮೂವರ ಬಂಧನ

Date:

ಆ್ಯಂಬುಲೆನ್ಸ್‌ನಲ್ಲಿ ತಾಮ್ರ ಸಾಗಾಟ ಮಾಡುತ್ತಿದ್ದ ಮೂವರು ಖದೀಮರನ್ನು ಚಿಕ್ಕಮಗಳೂರು ಟೌನ್ ಸ್ಟೇಷನ್ ಪೊಲೀಸರು ಗುರುವಾರ ಬಂಧಿಸಿದ್ದಾರೆ. 

- Advertisement -

ಚಿಕ್ಕಮಗಳೂರು ನಗರದ ರಾಂಪುರ ಬಳಿಯಿರುವ ತಾಮ್ರ ತಯಾರಿಕಾ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಖದೀಮರು ಸುಮಾರು ₹88 ಲಕ್ಷ ಮೌಲ್ಯದ 16,320 ಕೆಜಿ ತಾಮ್ರ(ಕಾಪರ್) ಸ್ಕ್ಯಾಪ್ ಕಳವು ಮಾಡಿದ್ದರು. ಬಳಿಕ ಈ ಕುರಿತು ಪ್ರಭಾಕರ್ ಎಂಬುವವರು ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಹಾಸನ | ಡಿ.29 ರಿಂದ 31ರವರೆಗೆ ಸಿಪಿಐಎಂ 24ನೇ ರಾಜ್ಯ ಸಮ್ಮೇಳನ 

ಈ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡ ಪೊಲೀಸರು, ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ದೇವರನವದಗಿ ಗ್ರಾಮದ ರಾಜಕುಮಾ‌ರ್, ಗೌರೀಶ್ ಹಾಗೂ ಚಿಕ್ಕಮಗಳೂರಿನ ಉಪ್ಪಳ್ಳಿ ನಿವಾಸಿ ಮಹಮ್ಮದ್ ಜುನೈದ್ ಎಂಬ ಮೂವರು ಆರೋಪಿಗಳನ್ನು ಬಂಧಿಸಿ ₹88.21 ಲಕ್ಷ ಮೌಲ್ಯದ 12,425 ಕೆಜಿ ತಾಮ್ರದ ಸ್ಕ್ಯಾಪ್ ಮತ್ತು ಕೃತ್ಯಕ್ಕೆ ಬಳಸಿದ ಮಾರುತಿ ಓಮ್ನಿ ಆ್ಯಂಬುಲೆನ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರ ಕಾರ್ಯಕ್ಕೆ ಚಿಕ್ಕಮಗಳೂರು ಎಸ್‌ಪಿ ವಿಕ್ರಂ ಅಮಟೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...