ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

Date:

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ ಸಭಾ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿಯವರು ಆಗಮಿಸಿದ ಸಂದರ್ಭದಲ್ಲಿ  ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಇರುತ್ತೆ ಆದರೇ ಸಮಸ್ಯೆ ಬಂದಾಗ ನ್ಯಾಯದ ಪರವಾಗಿ ಕೆಲಸ ಮಾಡಬೇಕಿದೆ. 2012 ಮಾಧವ ಗಾಡ್ಗಿಳ್ ವರದಿ 1 ಸಾವಿರ ಚ. ಕಿಲೋಮೀಟರ್ ಹಾಗೆಯೇ, ಕಸ್ತೂರಿ ರಂಗನ್ ವರದಿ  20 ಸಾವಿರ ಚ. ಕಿಲೋ ವರೆಗೆ ಕರ್ನಾಟಕದಲ್ಲಿದೆ. ಅಡಿಕೆ, ಕಾಫಿ, ಮೆಣಸನ್ನು ಕಾಡು ಎಂದು ತಿಳಿದುಕೊಂಡಿದ್ದಾರೆ. ಕೆರಳ ರಾಜ್ಯದಲ್ಲಿ 13 ಸಾವಿರ ಚ. ಕಿಲೋ ಸಮೀಕ್ಷೆ ಮಾಡಿ, ಅದರಲ್ಲಿ  1.5 ಸಾವಿರ ಚ. ಕಿಲೋ ಅಷ್ಟು ವರದಿ ಕೊಟ್ಟಿದೆ. ನಮ್ಮ ಭಾಗದಲ್ಲಿ 6ತಿಂಗಳು ಸಮಯ ಪಡೆದು ಕೇಂದ್ರ ಸರ್ಕಾರಕ್ಕೆ ಗಮನಕ್ಕೆ ತರಬೇಕಿದೆ. ವಾಸ್ತವಿಕ ಸಮಿತಿಯನ್ನ ರಚನೆ ಮಾಡಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ತಿಳಿಸಿದರು.

- Advertisement -

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ನೂರಾರು ವರ್ಷ ಕೃಷಿ ಮಾಡಿದ್ದೇವೆ; ಕಾಯ್ದೆಯಿಂದ ಒಕ್ಕಲೆಬ್ಬಿಸಬೇಡಿ: ಶಾಸಕಿ ನಯನ ಮೋಟಮ್ಮ 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಹಾಗೆಯೇ, ಮಲೆನಾಡಿನ ಪ್ರಮುಖ ಬೆಳೆ ಅಡಿಕೆ ಇದನ್ನೂ ರದ್ದು ಪಡಿಸಿದರೆ ಇಲ್ಲಿನ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗುತ್ತದೆ. ಈ ಹಿಂದೆ 62 ಸಾವಿರ ಬೆಲೆ ಇತ್ತು. ಈಗ 42 ಸಾವಿರ ಆಗಿದೆ. ಆಗಾಗಿ ಅಡಿಕೆ ಬೆಳೆ ಉಳಿಸಬೇಕು ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts
Advertisements

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅದಾನಿ-ಅಂಬಾನಿ, ದೋವಲ್, ಭಾಗವತ್ ಹೈಜಾಕ್ ಮಾಡಿದ ವ್ಯವಸ್ಥೆ: ಫೋಟೋ ಪ್ರದರ್ಶಿಸಿ ಹೇಗೆಂದು ವಿವರಿಸಿದ ರಾಹುಲ್ ಗಾಂಧಿ

"ದೇಶವನ್ನು ನಿರ್ಮಿಸಬೇಕಾದ ವಿದ್ಯಾರ್ಥಿಗಳ ಭವಿಷ್ಯವನ್ನು ಇಂದಿನ ವ್ಯವಸ್ಥೆಯು ಧಮನ ಮಾಡುತ್ತಿದ್ದು, ಇಡೀ...

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

ಬಂಟ್ವಾಳದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಜಾಮೀನು ಬೆನ್ನಲ್ಲೇ ಆರೋಪಿಗಳ ಮೇಲೆ ‘ಗೂಂಡಾ ಕಾಯ್ದೆ’ ಅಸ್ತ್ರ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ – ಯುಪಿಯಲ್ಲಿ ಸಿನಿಮಾ ಆಗುವುದೇ?

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ...