ಚಿಕ್ಕಮಗಳೂರು | ಜಿಂಕೆ ಬೇಟೆ; ಆರು ಮಂದಿ ಎನ್‌ಜಿಒ ಸದಸ್ಯರ ಬಂಧನ

Date:

ಜಿಂಕೆಯೊಂದನ್ನು ಬೇಟೆಯಾಡಿ ಪಾರ್ಟಿ ಮಾಡುತ್ತಿದ್ದ ಆರು ಮಂದಿಯನ್ನು ಚಿಕ್ಕಮಗಳೂರು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಮುತ್ತೋಡಿ ಪ್ರಾದೇಶಿಕ ವಲಯ ವ್ಯಾಪ್ತಿಯ ಕಾಫಿ ತೋಟದಲ್ಲಿ ವನ್ಯಜೀವಿ ಎನ್‌ಜಿಒ ಸದಸ್ಯರು 25 ಕೆಜಿ ತೂಕದ ಜಿಂಕೆಯನ್ನು ಶಿಕಾರಿ ಮಾಡಿದ್ದರು. ಬಾಡೂಟಕ್ಕೆ ತಯಾರಿ ನಡೆಸಿದ್ದಾಗ ಪ್ರಾದೇಶಿಕ ಅರಣ್ಯ ವಿಭಾಗದ ಅಧಿಕಾರಿಗಳು ದಾಳಿ ನಡೆಸಿ 8 ಕೆಜಿ ಜಿಂಕೆ ಮಾಂಸ ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಡಗು | ಕಾಡಾನೆ ದಾಳಿ; ಮಹಿಳೆ ಬಲಿ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜಿಂಕೆ ಶಿಕಾರಿ ಮಾಡಿದ ಮೊಹಮದ್ ಶಕೀಲ್ ಸೇರಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಉಳಿದ ಐದು ಮಂದಿ ಮುಸ್ಲಿಮರೇ ಅಥವಾ ಇತರೆ ಮತದವರೆ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೀಟ್ ಬೆನ್ನಲ್ಲೇ ನೆಟ್‌ ಅಕ್ರಮ ಆರೋಪ; ನ್ಯಾಯಾಂಗ ತನಿಖೆಗೆ ಎಐಡಿಎಸ್‌ಒ ಆಗ್ರಹ

ನೀಟ್‌ ಅವ್ಯವಹಾರ ನಡೆದ ಬೆನ್ನಲ್ಲೇ, ನೆಟ್‌ ಅವ್ಯವಹಾರವೂ ನಡೆದಿದೆ ಎಂಬ ಆರೋಪಗಳಿವೆ....

ಕಲಬುರಗಿ | ಆಂದೋಲಾ ಗ್ರಾಮಕ್ಕೆ ಪಿಯುಸಿ ಕಾಲೇಜು ಮಂಜೂರಾತಿಗೆ ಒತ್ತಾಯ: ಶಿವಕುಮಾರ್ ಗೋಲಾ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಗ್ರಾಮಕ್ಕೆ ಪಿಯುಸಿ ಕಾಲೇಜು ಮಂಜೂರು...

ಧಾರವಾಡ | ತೈಲ ಬೆಲೆ ವಿಚಾರದಲ್ಲಿ ಹೋರಾಟ ನಡೆಸುತ್ತಿರುವ ಬಿಜೆಪಿಗೆ ನಾಚಿಕೆಯಾಗಬೇಕು: ಸಲೀಂ ಅಹ್ಮದ್

ಪೆಟ್ರೊಲ್ ಬೆಲೆ ಹೆಚ್ಚಳದ ವಿಚಾರದಲ್ಲಿ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ನಿರಂತವಾಗಿ ಬೆಲೆ...

ಬೀದರ್‌ | ನೀಟ್ ಪರೀಕ್ಷೆ ಅಕ್ರಮ : ಉನ್ನತ ಮಟ್ಟದ ತನಿಖೆಗೆ ಎನ್‌ಎಸ್‌ಯುಐ ಆಗ್ರಹ

ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು ಭಾರೀ ಅಕ್ರಮ ನಡೆದಿರುವ ಸಾಧ್ಯತೆಯಿದೆ....