ಚಿಕ್ಕಮಗಳೂರು | ಇತ್ತೀಚಿನ ಆಹಾರ ಪದ್ಧತಿಯಿಂದ ಖಾಯಿಲೆಗಳು ಹೆಚ್ಚುತ್ತಿವೆ: ಡಾ ಸುಂದರ ಗೌಡ 

Date:

ಇತ್ತೀಚಿನ ಆಹಾರ ಪದ್ಧತಿಯಿಂದ ಮನುಷ್ಯನ ಆರೋಗ್ಯ ಸ್ಥಿತಿ ಹಂತ ಹಂತವಾಗಿ ಹದಗೆಡುತ್ತಿದ್ದು, ಖಾಯಿಲೆಗಳು ಹೆಚ್ಚುತ್ತಿವೆ ಎಂದು ಡಾ ಸುಂದರ ಗೌಡ ಬೇಸರ ವ್ಯಕ್ತಪಡಿಸಿದರು.

- Advertisement -

ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮಪಂಚಾಯಿತಿ ಸಭಾಂಗಣದಲ್ಲಿ ನೇಚ‌ರ್ ಕನ್ಸರ್‌ವೇಷನ್‌ ಟ್ರಸ್ಟ್, ವಿಜಯ ಡೆಂಟಲ್ ಇಂಟರ್‌ನ್ಯಾಷನಲ್, ಪ್ರಸಾದ್ ನೇತ್ರಾಲಯ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಯುವಸಮೂಹ ಅಲ್ಪಾಯುಷ್ಯಕ್ಕೆ ಒಳಗಾಗುತ್ತಿದ್ದು, ಹೃದಯಘಾತ ಸೇರಿದಂತೆ ಬಹುತೇಕ ಅಕಾಲಿಕ ಸಾವು ಸಂಭವಿಸುತ್ತಿರುವುದನ್ನು ಕಾಣಬಹುದು. ಹೀಗಾಗಿ ಅನಾರೋಗ್ಯವಾದರೆ ಕೂಡಲೇ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಡಾ.ಸುಂದರ ಗೌಡ ತಿಳಿಸಿದರು.

ಇದನ್ನೂ ಓದಿದ್ದೀರಾ? ಚಿಕ್ಕಮಗಳೂರು | ಆ್ಯಂಬುಲೆನ್ಸ್‌ನಲ್ಲಿ ತಾಮ್ರ ಸಾಗಾಟ; ಮೂವರ ಬಂಧನ

“ಮಾನವನ ಶರೀರದಲ್ಲಿ ಕಣ್ಣು ಅತ್ಯಂತ ಅಮೂಲ್ಯವಾದ ಅಂಗ. ಸುರಕ್ಷತೆ, ಕಾಳಜಿಯಿಂದ ಕಾಪಾಡುವಲ್ಲಿ ನಿರ್ಲಕ್ಷ್ಯ ವಹಿಸಿದರೆ ಅಂಧತ್ವ ಸಂಭವಿಸಬಹುದು. ಹಾಗೆಯೇ, ಪೊರೆ ಅಥವಾ ದೃಷ್ಟಿ ದೋಷದ ಸಣ್ಣಪುಟ್ಟ ತೊಂದರೆಗೆ ಸಿಲುಕಿದರೆ ಶೀಘ್ರವೇ ಚಿಕಿತ್ಸೆ ಪಡೆದುಕೊಳ್ಳಬೇಕು” ಎಂದು ಸಲಹೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...