ಚಿಕ್ಕಮಗಳೂರು | ಭಾರೀ ಮಳೆ; ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ

Date:

ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಮಳೆ ಹೆಚ್ಚಾಗಿರುವುದರಿಂದ ಅಪಾರ ನಷ್ಟ ಹಾಗೂ ಅಪಾಯವಾಗುವ ಸಂಭವವಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

- Advertisement -

ಸಾರ್ವಜನಿಕರು, ಪ್ರವಾಸಿಗರು ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ ತೆರಳದಂತೆ, ಜನರು ಜಾನುವಾರುಗಳನ್ನು ಶುಚಿಗೊಳಿಸಲು ಅಥವಾ ಬಟ್ಟೆಗಳನ್ನು ತೊಳೆಯಲು ಹಳ್ಳ, ಕೆರೆಕಟ್ಟೆಗಳಿಗೆ ತೆರಳದಂತೆ, ಮಳೆಯಿಂದ ಧರೆ, ಗುಡ್ಡಕುಸಿತವಾಗುವ ಸಂಭವವಿರುವುದರಿಂದ ಚಾರಣಿಗರು ಹಾಗೂ ಹೋಂಸ್ಟೇ, ರೆಸಾರ್ಟ್, ಅರಣ್ಯ ಇಲಾಖೆಯಿಂದ ಕೈಗೊಳ್ಳುವ ಟ್ರಕ್ಕಿಂಗ್ ಒಂದು ವಾರ ಸ್ಥಗಿತಗೊಳಿಸುವಂತೆ ಚಿಕ್ಕಮಗಳೂರು ಜಿಲ್ಲಾಡಳಿತ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...
ಭಾರೀ ಮಳೆ 9

ಈ ಸುದ್ದಿ ಓದಿದ್ದೀರಾ? ಬೆ. ಗ್ರಾಮಾಂತರ | ಮಳೆ ಅಬ್ಬರಕ್ಕೆ ಕೊಚ್ಚಿ ಹೋದ ಕಾರುಗಳು; ಕಾರಿನಲ್ಲಿದ್ದವರು ಬಜಾವ್

ಅಪಾಯಕಾರಿ ಮಟ್ಟ ಮೀರಿ, ಹಳ್ಳ, ಕೆರೆ, ನದಿಗಳು ತುಂಬಿ ಹರಿದು ಹಲವೆಡೆ ಭೂಕುಸಿತವಾಗುತ್ತಿದೆ. ಸಾರ್ವಜನಿಕರು, ಪ್ರವಾಸಿಗರಿಗೆ ಪ್ರವಾಸಿತಾಣಗಳಿಗೆ ಆಗಮಿಸುವ ಪ್ರವಾಸಿಗರು ಚಿಕ್ಕಮಗಳೂರು ಜಿಲ್ಲಾ ಪ್ರವಾಸವನ್ನು ಒಂದು ವಾರ ಕಾಲ ಮುಂದೂಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ನನ್ನ ರಾಜಕೀಯ ಏಳಿಗೆಯಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪಾತ್ರ ದೊಡ್ಡದು | ಸಿದ್ದರಾಮಯ್ಯ

ನಗರದ ಶ್ರೀದೇವರಾಜ ಅರಸು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರ ಹಾಗೂ...

ಚಿಕ್ಕಮಗಳೂರು | ಭೀಕರ ಅಪಘಾತ: ಇಬ್ಬರಿಗೆ ಗಂಭೀರ 

ವಾಹನ ಅಪಘಾತ,ಜೆಸಿಬಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು...

ಬಾಗೇಪಲ್ಲಿ: ಅಂತರರಾಜ್ಯ ಮಟ್ಟದ ಬಹುಭಾಷಾ ದಸರಾ ಕವಿಗೋಷ್ಠಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಪಟ್ಟಣಕ್ಕೆ ಸಮೀಪದ ಗಡಿದಂ ರಾಜರಾಜೇಶ್ವರಿ...