ಚಿಕ್ಕಮಗಳೂರು | ಮಕ್ಕಳ ಎದುರೇ ಗೃಹಿಣಿ ಹತ್ಯೆ; ಆರೋಪಿ ಪ್ರಿಯಕರನಿಗಾಗಿ ಹುಡುಕಾಟ

Date:

ಮಕ್ಕಳ ಎದುರೇ ಗೃಹಿಣಿಯನ್ನು ಭೀಕರ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನ ಕಿಚ್ಚಬ್ಬಿ ಗ್ರಾಮದಲ್ಲಿ ಘಟನೆ ನಡೆದಿದೆ. 

- Advertisement -

ಹತ್ಯೆಗೊಳಗಾದ ಗೃಹಿಣಿ ತೃಪ್ತಿ(25) ಕಳೆದ ಒಂದು ತಿಂಗಳ ಹಿಂದೆ ತನ್ನ ಪ್ರಿಯಕರನೊಂದಿಗೆ ಮನೆಬಿಟ್ಟು ಹೋಗಿದ್ದಳು. ಈ ವಿಚಾರವಾಗಿ ಬಾಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ರಾಜಿ ಮಾತುಕತೆ ನಡೆದು ಆತನೊಂದಿಗೆ ಮಾತು ಬಿಟ್ಟಿದ್ದಳು. ಅದೇ ಸಿಟ್ಟಿಗೆ ತೃಪ್ತಿ ಪ್ರಿಯಕರ ಶನಿವಾರ ಮದ್ಯಾಹ್ನ 12.30ರ ಸುಮಾರಿಗೆ ಮಕ್ಕಳ ಎದುರೇ ಮಾರಕಾಸ್ತ್ರದಿಂದ ಇರಿದು ಕೆರೆಗೆ ತಳ್ಳಿ ಹತ್ಯೆ ಮಾಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದನ್ನೂ ಓದಿದ್ದೀರಾ? ಚಿಕ್ಕಮಗಳೂರು l ಡಿಸೆಂಬರ್ 7ರಂದು ತೇಜಸ್ವಿ ಪ್ರತಿಷ್ಠಾನದಲ್ಲಿ ಪುಸ್ತಕ ಪರಿಷೆ

ಕೊಲೆಯಾದ ಗೃಹಿಣಿ ತೃಪ್ತಿಗೆ ನಾಲ್ಕು ವರ್ಷ ಹಾಗೂ ಎರಡು ವರ್ಷದ ಇಬ್ಬರು ಮಕ್ಕಳಿದ್ದಾರೆ. ಬಾಳೆಹೊನ್ನೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ...