ಚಿಕ್ಕಮಗಳೂರು | ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ; ಚಿನ್ನದ ಅಂಗಡಿ ಮಾಲೀಕನಿಗೆ ಥಳಿತ

Date:

ತಾಯಿಯ ಜೊತೆ ಚಿನ್ನದ ಅಂಗಡಿಗೆ ಬಂದಿದ್ದ ಅಪ್ರಾಪ್ತೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಆಭರಣ ವ್ಯಾಪಾರಿಯನ್ನು ಥಳಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

- Advertisement -

ಜಿಲ್ಲೆಯ ತರೀಕೆರೆ ಪಟ್ಟಣದ ಎಂಜಿ ರಸ್ತೆಯಲ್ಲಿರುವ ಆರೋಪಿ ಅಮೀರ್ ಮಾಲೀಕತ್ವದ ಆಭರಣ ಮಳಿಗೆಗೆ ಶುಕ್ರವಾರ ತಾಯಿ-ಮಗಳು ತೆರಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮಾತನಾಡುವ ನೆಪದಲ್ಲಿ ಆರೋಪಿ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದರು. ಈ ವೇಳೆ  ಘಟನೆಯ ಬಗ್ಗೆ ಬಾಲಕಿ ತನ್ನ ತಾಯಿಗೆ ದೂರು ನೀಡಿದಾಗ, ಕೋಪಗೊಂಡ ತಾಯಿ ಅಮೀರನಿಗೆ ತಮ್ಮ ಪಾದರಕ್ಷೆಗಳಿಂದ ಹೊಡೆದಿದ್ದಾರೆ.

ಸಾರ್ವಜನಿಕರೂ ಕೂಡ ಆಕೆಯೊಂದಿಗೆ ಸೇರಿಕೊಂಡು ಆರೋಪಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | 5 ಗಂಟೆ ವಿದ್ಯುತ್‌ ಪೂರೈಕೆಗೆ ಬೆಸ್ಕಾಂ ಎಂ ಡಿ ಭರವಸೆ

ಈ ಹಿಂದೆಯು ಆರೋಪಿ ತನ್ನ ಅಂಗಡಿಗೆ ಬಂದ ಮಹಿಳೆಯರು ಮತ್ತು ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದನು ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ತರೀಕೆರೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪಡಿತರ ಅಕ್ಕಿ ವಾಹನ ಬಿಡುಗಡೆ ಆರೋಪ: ಆಳಂದ ಪಿಐ ಸೇರಿ ನಾಲ್ವರು ಅಮಾನತು

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ ಬಳಿಕ ಪ್ರಕರಣ...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...