ಚಿಕ್ಕಮಗಳೂರು | ಜಮಾಅತೆ ಇಸ್ಲಾಮೀ ಹಿಂದ್‌ನಿಂದ ಸೌಹಾರ್ದ ಇಫ್ತಾರ್ ಕೂಟ

Date:

Advertisements

ಆತ್ಮ ನಿಯಂತ್ರಣದ ಮೂಲಕ ಮನಸ್ಸನ್ನು ಗೆಲ್ಲಬಹುದು. ಮನಸ್ಸನ್ನು ಜಯಿಸುವ ಕೆಲಸ ಉಪವಾಸದಿಂದಾಗುತ್ತದೆ. ಉಪವಾಸ ವ್ರತ ಮನುಷ್ಯನಿಗೆ ಸಕಲ ಕೆಡುಕುಗಳಿಂದ ದೂರ ಉಳಿಯಲು ಪ್ರೇರಣೆ ನೀಡುತ್ತದೆ ಎಂದು ಜ.ಇ ಹಿಂದ್ ರಾಜ್ಯ ಸಹ ಕಾರ್ಯದರ್ಶಿ ರಿಯಾಝ್ ಅಹ್ಮದ್ ರೋಣ ಹೇಳಿದರು.

ಚಿಕ್ಕಮಗಳೂರಿನ ಜಮಾಅತೆ ಇಸ್ಲಾಮೀ ಹಿಂದ್‌ನಿಂದ ಸ್ಥಳೀಯ ಹೆರಿಟೇಜ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಮಾತನಾಡಿದರು.

WhatsApp Image 2024 03 24 at 11.59.47 AM

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಒಕ್ಕಲಿಗರ ಸಂಘದ ಕಾರ್ಯದರ್ಶಿ ಎಂ ಸಿ ಪ್ರಕಾಶ್ ಅತಿಥಿ ಭಾಷಣ ಮಾಡಿದ್ದು, “ಸೌಹಾರ್ದ ಸಮಾರಂಭಗಳು ಪ್ರಸಕ್ತ ಸಮಾಜದ ಅಗತ್ಯವಾಗಿದೆ. ಧರ್ಮಗಳ ನಿಜವಾದ ಸಂದೇಶವನ್ನು ಪ್ರತಿಯೊಬ್ಬರಿಗೂ ತಲುಪಿಸುವ ಕೆಲಸ ನಿರಂತರವಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ನಡೆಸುತ್ತಿರುವ ಪ್ರಯತ್ನ ನಿಜಕ್ಕೂ ಶ್ಲಾಘನೀಯ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಭ್ಯರ್ಥಿ ಬದಲಾವಣೆಗೆ ಆಗ್ರಹ; ಬಿಜೆಪಿ ಮುಖಂಡರ ಸಭೆ ಕರೆದ ರವೀಂದ್ರನಾಥ್

ಜ ಇ ಹಿಂದ್ ಚಿಕ್ಕಮಗಳೂರು ಜಿಲ್ಲಾ ಸಂಚಾಲಕ ರಿಝ್ವಾನ್ ಖಾಲಿದ್ ಪ್ರಾಸ್ತಾವಿಕ ಭಾಷಣ ಮಾಡಿ ಕೊನೆಯಲ್ಲಿ ಧನ್ಯವಾದ ಅರ್ಪಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X