ಚಿಕ್ಕಮಗಳೂರು l ಜ. 7ರಂದು 208ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮ

Date:

ಚಿಕ್ಕಮಗಳೂರು ಜಿಲ್ಲೆಯಲ್ಲಿ 2008ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ( ಶೌರ್ಯ ) ದಿನದ ಕಾರ್ಯಕ್ರಮವನ್ನು ಜನವರಿ 7ರಂದು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಎಲ್ಲರೂ ತಪ್ಪದೇ ಭಾಗವಹಿಸಬೇಕೆಂದು ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ ಸಮಿತಿಯಿಂದ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಲಾಯಿತು.

- Advertisement -

ಭೀಮಾ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮ ಏಕೆ ಆಚರಿಸುತ್ತಾರೆ: ಭಾರತದ ಚರಿತ್ರೆಯಲ್ಲಿ ಬ್ರಿಟಿಷ್ ಪೂರ್ವ ಮತ್ತು ಬ್ರಿಟಿಷ್ ಕಾಲದಲ್ಲಿ ಸಮಾನತೆ ಮತ್ತು ಸ್ವಾಭಿಮಾನಕ್ಕಾಗಿ ಅನೇಕ ಹೋರಾಟಗಳು ನಡೆದಿವೆ. ಅತ್ಯಂತ ಮಹತ್ವವಾದಗಳಲ್ಲಿ ಕೋರೇಗಾಂವ್ ಒಂದಾಗಿದೆ. ಸುಮಾರು 200 ವರ್ಷಗಳ ಹಿಂದೆ ಪೇಶ್ವೇಗಳ ಕಾಲದಲ್ಲಿ ಮನಸ್ಸೃತಿಗೆ ಪ್ರಕಾರ ಅಸ್ಪೃಶ್ಯರು ದಾರಿಯಲ್ಲಿ ನಡೆದುಕೊಂಡು ಹೋಗಬೇಕಾದರೆ ಅವರ ನೆರಳು ಬ್ರಾಹ್ಮಣರ ಮೇಲೆ ಬೀಳಬಾರದು , ದಾರಿಯಲ್ಲಿ ಉಗುಳಬಾರದು, ಸಂಜೆ ಮತ್ತು ಬೆಳಗ್ಗೆ ಊರಿನ ಒಳಗೆ ಬರುವಂತೆ ಇರಲಿಲ್ಲ ಆ ಸಮಯದಲ್ಲಿ ನೆರಳು ತುಂಬಾ ಉದ್ದವಾಗಿರುತ್ತದೆನೆರಳು ತುಂಬಾ ಉದ್ದವಾಗಿರುತ್ತದೆ. ಇದು ಆ ಕಾಲಘಟ್ಟದ ಕರಾಳ ವ್ಯವಸ್ಥೆಗೆ ಉದಾಹರಣೆಯಾಗಿತ್ತು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

31/12/1917 ರಂದು ಪುಣೆಯಿಂದ ಮದ್ದು ಗುಂಡುಗಳೊಂದಿಗೆ ಹೊರಟ ಬಾಂಬೆ ರೆಜಿಮೆಂಟ್ ಸೈನ್ಯವು ಸತತ ಹನ್ನೆರಡು ಗಂಟೆಗಳ ನಡಿಗೆಯೊಂದಿಗೆ ಭೀಮ ನದಿ ತೀರದ ಕೋರೆಗಾಂವ್  ಸ್ಥಳದಲ್ಲಿ ಮದ್ದು ಗುಂಡುಗಳ ಸಿಡಿತದೊಂದಿಗೆ ಯುದ್ಧ ಆರಂಭವಾಗಿ ನೂರಾರು ಪೇಶ್ವ ಸೈನಿಕರು ಹತ್ತರಾದರು. ಇಡೀ ರಾತ್ರಿ ನಡೆದ ಯುದ್ಧದಲ್ಲಿ ಪೇಶ್ವೆಗಳ 28,000 ಸೈನಿಕರು ಮರಣ ಹೊಂದುತ್ತಾರೆ 171 ರೆಜಿಮೆಂಟ್ ಸೈನಿಕರ ಬಲಿದಾನದೊಂದಿಗೆ ಜನವರಿ 1, 1818ರಂದು ಬೆಳಗ್ಗೆ ಭೀಮ ನದಿಯಲ್ಲಿ ಸ್ನಾನ ಮಾಡಿ ವಿಜಯೋತ್ಸವ ಆಚರಿಸುತ್ತಾರೆ ಈ ಐತಿಹಾಸಿಕ ಹೋರಾಟಕ್ಕೆ ಸ್ವಾಭಿಮಾನ ಹೋರಾಟದ ನೆನಪಿಗಾಗಿ ಪ್ರತಿ ವರ್ಷ ಜನವರಿ 1ರಂದು ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಿಸಲಾಗುತ್ತಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಕೈಬಿಡದಿದ್ದರೇ ಸರ್ಕಾರ ವಿರುದ್ಧ ಹೋರಾಟದ ಎಚ್ಚರಿಕೆ; ಎಐಡಿಎಸ್ಓ

ಹಾಗೆಯೇ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಜನವರಿ 7 ರಂದು ಭೀಮಾ ಕೋರೆಗಾಂವ್ ವಿಜಯೋತ್ಸವಗಳನ್ನು ಅದ್ದೂರಿಯಿಂದ ಆಚರಿಸಲಾಗುತ್ತಿದೆ ಈ ಕಾರ್ಯಕ್ರಮಕ್ಕೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ಚಿಕ್ಕಮಗಳೂರಿನ ಕ್ಷೇತ್ರ ಮೂಡಿಗೆರೆ ಕ್ಷೇತ್ರ ಶಾಸಕರು, 50 ಸಮಿತಿಯ ಒಕ್ಕೂಟದಿಂದ ಆಯೋಜಿಸಲಾಗಿದ್ದು, ಸಮಸ್ತ ನಾಗರಿಕರು ಆಗಮಿಸಿ ಯಶಸ್ವಿಗೊಳಿಸಬೇಕೆಂದು ದಸಂಸ ಮುಖಂಡ ಮರ್ಲೆ ಅಣ್ಣಯ್ಯ ತಿಳಿಸಿದರು. ಈ ವೇಳೆ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ ಸಮಿತಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...