ಚಿಕ್ಕಮಗಳೂರು l ಆಕಸ್ಮಿಕ ಬೆಂಕಿ; ಕಾರು ಭಸ್ಮ

Date:

ಚಿಕ್ಕಮಗಳೂರು ನಗರದಲ್ಲಿ ರೋಗಿಯೊಬ್ಬರನ್ನು ಜಿಲ್ಲಾಸ್ಪತ್ರೆಗೆ ಕರೆತರುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ಮಲ್ಲೇಗೌಡ ಜಿಲ್ಲಾಸ್ಪತ್ರೆ ಮುಂಭಾಗದಲ್ಲಿ ಮಂಗಳವಾರ ನಡೆದಿದೆ.

- Advertisement -

ಜಿಲ್ಲಾ ಆಸ್ಪತ್ರೆ ಆವರಣಕ್ಕೆ ರೋಗಿಯನ್ನು ಕರೆ ತರುವಾಗ ಕಾರಿನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಕಿಡಿ ನೋಡನೋಡುತ್ತಿದ್ದಂತೆಯೇ ಎಲ್ಲಾ ಕಡೆ ವ್ಯಾಪಿಸಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಆಂಬುಲೆನ್ಸ್ ಚಾಲಕರು ಕಾರಿನಲ್ಲಿದ್ದ ರೋಗಿ ಹಾಗೂ ಇತರರನ್ನು ಕೆಳಗಿಳಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ರಸ್ತೆ ಅಪಘಾತ; ಕೂಲಿ,ಕಾರ್ಮಿಕರಿಗೆ ಗಂಭೀರ ಗಾಯ

ಈ ಕುರಿತು ಸ್ಥಳೀಯರು ಆಸ್ಪತ್ರೆಯಲ್ಲಿದ್ದ ನೀರು ಮತ್ತು ಆಕ್ಸಿಜನ್ ಸಿಲಿಂಡರ್ ಬಳಸಿಕೊಂಡು ಬೆಂಕಿ ನಂದಿಸಿದ್ದಾರೆ. ಸಧ್ಯ ಯಾರಿಗೂ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಕಾರಿಗೆ ಹತ್ತಿದ್ದ ಬೆಂಕಿ ನಂದಿಸುವಷ್ಟರೊಳಗೆ ಮುಂಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...