ಚಿಕ್ಕಮಗಳೂರು l ಮಾರಕಾಸ್ತ್ರದಿಂದ ಹಲ್ಲೆ; ಜಾತಿನಿಂದನೆ ಆರೋಪ

Date:

ಯುವಕನೊರ್ವನ ಮೇಲೆ ಜಾತಿ ನಿಂದನೆ ಮಾಡಿ ಮಾರಕಾಸ್ತ್ರಗಳಿಂದ ಭೀಕರ ಹಲ್ಲೆ ನಡೆಸಿರುವ ಆರೋಪ ಚಿಕ್ಕಮಗಳೂರು ಜಿಲ್ಲೆಯ ಆಲ್ಲೂರು ಪಟ್ಟಣದಲ್ಲಿ ನಡೆದಿದೆ.

- Advertisement -

ಹಲ್ಲೆಗೆ ಒಳಗಾದ ಯುವಕ ಮಧು ಎಂಬಾತ, ಹವಳ್ಳಿ ಮೂಲದ ನಿವಾಸಿ. ಸುಧಾಕ‌ರ್ ಎಂಬಾತ ಮಚ್ಚಿನಿಂದ ದಾಳಿ ನಡೆಸಿದ್ದಾನೆ. ಕಳೆದ ನಾಲ್ಕು ತಿಂಗಳಿಂದಲೂ ಸುಧಾಕರ್, ಮಧು ಅವರನ್ನು ಕಂಡಾಗಲೆಲ್ಲಾ ಅವರ ಜಾತಿಯ ಬಗ್ಗೆ ಹೀಯಾಳಿಸುತ್ತಾ ನಿಂದಿಸುತ್ತಿದ್ದ, ಡಿಸೆಂಬರ್ 27ರಂದು ಮಧ್ಯಾಹ್ನ ಮಧು ರಸ್ತೆಯಲ್ಲಿ ಹೋಗುತ್ತಿದ್ದಾಗ ಸುಧಾಕರ್ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಗಲಾಟೆ ಮಾಡಿದ್ದಾನೆ.. 27ರಂದು ಸಂಜೆ ಸುಧಾಕ‌ರ್, ಮಧುಗೆ ಕರೆ ಮಾಡಿ ಬೆದರಿಕೆ ಹಾಕಿದ್ದಲ್ಲದೆ, ತನ್ನ ಫೈನಾನ್ಸ್ ಕಚೇರಿ ಬಳಿ ಬರುವಂತೆ ಹೇಳಿದ್ದಾನೆ. ಅಲ್ಲಿಯೂ ಮತ್ತೆ ಜಾತಿ ನಿಂದನೆ ಮಾಡಿ, ಏಕಾಏಕಿ ಮಚ್ಚಿನಿಂದ ಮಧು ಅವರ ತಲೆಯ ಹಿಂಭಾಗಕ್ಕೆ ಹಲ್ಲೆ ನಡೆಸಿದ್ದಾನೆ ಆರೋಪ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಅಪ್ರಾಪ್ತ ಬಾಲಕ ವಾಹನ ಚಲಾಯಿಸಿದಕ್ಕೆ ತಂದೆಗೆ ದಂಡ; ಜೆಎಂಎಫ್‌ಸಿ ನ್ಯಾಯಾಲಯ

ಹಲ್ಲೆಗೆ ಒಳಗಾದ ಯುವಕನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಸುಧಾಕ‌ರ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿ, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಘಟನೆ ಕುರಿತು ಗಾಯಾಳು ಮಧು ಅವರ ತಂದೆ ಸುಂದ‌ರ್ ಮತ್ತು ಎಸ್ಸಿ-ಎಸ್ಟಿ ದೌರ್ಜನ್ಯ ಸಮಿತಿ ಸದಸ್ಯ ಹುಣಸೆಮಕ್ಕಿ ಲಕ್ಷ್ಮಣ್ ಅವರು ಪ್ರತಿಕ್ರಿಯೆ ನೀಡಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...