ಚಿಕ್ಕಮಗಳೂರು l ಭಾರತದಲ್ಲಿ ಮೊದಲಿಗೆ ಮಹಿಳೆಯರಿಗೆ ಆಸ್ತಿ, ಸ್ವಾತಂತ್ರ್ಯ ಕೊಟ್ಟಿದ್ದು ಬಿ ಆರ್ ಅಂಬೇಡ್ಕರ್; ಕೆ ಎಲ್ ಅಶೋಕ್ 

Date:

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕು ಕೂತುಗೋಡು ಗ್ರಾಮದಲ್ಲಿ ಸೋಮವಾರ ಅಂಬೇಡ್ಕರ್ ಜಯಂತಿಯನ್ನು ಅದ್ಧೂರಿಯಿಂದ ಆಚರಿಸಲಾಯಿತು.

- Advertisement -

ಕೂತುಗೋಡು ಗ್ರಾಮದಲ್ಲಿ ನೀಲಿ ತೋರಣಗಳಿಂದ ಕೊಡಿದ್ದು,  ಸಂಜೆ 5 ಗಂಟೆಯ ಸಮಯದಲ್ಲಿ ಅಂಬೇಡ್ಕರ್ ಜಯಂತಿ ಪ್ರಾರಂಭಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿಗಳು ಕೆ ಎಲ್ ಅಶೋಕ್ ಅವರು ಮಾತನಾಡಿ ನೂರಾರು ವರ್ಷಗಳಿಂದ ಶೋಷಣೆ, ದಬ್ಬಾಳಿಕೆ, ಕೀಳರಿಮೆ ಜಾತಿ ವ್ಯವಸ್ಥೆ, ಮನುಷ್ಯರಿಗೆ ಹಕ್ಕುಗಳೇ, ಇಲ್ಲದ ಅದೆಷ್ಟೋ ಜನರಿಗೆ ಬದುಕುವ ಹಕ್ಕುಗಳನ್ನು ಕಳೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

101 ಜಾತಿಯಲ್ಲಿ ಒಳಮೀಸಲಾತಿ ಕೊಡಬೇಕು ಅಂತಿದ್ದಾರೆ, ಆದರೇ, ಒಟ್ಟಾರೆ ನಮ್ಮ ದೇಶದಲ್ಲಿ 3000 ಜಾತಿಗಳು ಇವೆ. ಅಂಬೇಡ್ಕರ್ ಅವರು ಭಾರತದ ಶೋಷಿತ ಸಮುದಾಯಕ್ಕೆ ಒಂದು ರೂಪಕವಾಗಿದ್ದಾರೆ. ಪ್ರಪಂಚದಲ್ಲಿ ಯಾವುದೇ ದೇಶದಲ್ಲಿ ಜಯಂತಿ ನಡೆಯುತ್ತಿದೆ ಅಂದರೇ, ಅದು ಅಂಬೇಡ್ಕರ್ ಜಯಂತಿ ಮಾತ್ರ, ನಾವೆಲ್ಲ ತಬ್ಬಲ್ಲಿ ಸಮುದಾಯ ಅಲ್ಲ, ಏಕೈಕ ಹೋರಾಟವೇ ಅಂಬೇಡ್ಕರ್ ಆಗಿದ್ದಾರೆ. 

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಅಕ್ರಮ ಮರಳು ಸಾಗಾಟ: ಪಿಕಪ್ ವಶ 

ಭಾರತದಲ್ಲಿ ನಿರ್ದೇಶನ ತತ್ವಗಳು 38-45 ಪರಿಷ್ಕರಣೆ ಇವೆ.  38-55 ಬಂದ್ರೆ ಜಾತಿ ವ್ಯವಸ್ಥೆ, ಅಸಮಾನತೆ ಹೊರಟು ಹೋಗುತ್ತದೆ.  1950ರ ರಾಜಕೀಯದಲ್ಲಿ ಸಮಾನತೆ, ಕಂಡುಕೊಳ್ಳುತ್ತೇವೆ, ಯಾರಿಗೆ ಆಸ್ತಿ ಇದ್ದು ಪದವೀಧರರು ಆಗಿರುತ್ತಾರೆ,  ಅವರು ಮಾತ್ರ ಮತ ಚಲಾವಣೆ ಅವಕಾಶ ಪಡೆದುಕೊಂಡರು. ಮೊಟ್ಟ ಮೊದಲು ಮಹಿಳೆಯರಿಗೆ ಆಸ್ತಿ, ಸ್ವಾತಂತ್ರ್ಯ ಕೊಟ್ಟಿದ್ದು ಅಂಬೇಡ್ಕರ್, ಇದಕ್ಕಾಗಿ ರಾಜಕೀಯಕ್ಕೇ ರಾಜೀನಾಮೆ ಕೊಟ್ಟಿದ್ದರು, ಎಂದು ಕಾರ್ಯಕ್ರಮದಲ್ಲಿ ಕೆ ಎಲ್ ಅಶೋಕ್ ಅವರು ಮಾತಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...