ಚಿಕ್ಕಮಗಳೂರು l ಸಂವಿಧಾನ, ನ್ಯಾಯ ಮೂರ್ತಿ ಬಿ.ಆರ್ ಗವಾಯಿ ಮೇಲಿನ ಅವಮಾನ ಖಂಡಿಸಿ; ಎದ್ದೇಳು ಕರ್ನಾಟಕ ಪ್ರತಿಭಟನೆ

Date:

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಧೀಶರಾದ ಬಿ.ಆರ್ ಗವಾಯಿಯವರಿಗೆ ನ್ಯಾಯವಾದಿ ಅವಮಾನ ಕುರಿತು ಚಿಕ್ಕಮಗಳೂರು ನಗರದ ತಾಲೂಕು ಕಚೇರಿ ಎದುರು ಎದ್ದೇಳು ಕರ್ನಾಟಕದಿಂದ ಪ್ರತಿಭಟನೆ ನಡೆಸಲಾಗಿದೆ.

- Advertisement -
Screenshot 2025 10 15 21 53 57 38 7352322957d4404136654ef4adb64504

ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿಯವರ ಮೇಲೆ ಬೂಟು ಎಸೆದು ರಾಕೇಶ್, ಕಿಶೋರ್ ಮತ್ತು ಸಂವಿಧಾನ ಶಿಲ್ಪಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಅಂಬೇಡ್ಕರ್ ಒಬ್ಬ ಸುಳ್ಳ. ಮೋಸಗಾರ. ಕೋಳಕ ಎಂದಿರುವ ಅನಿಲ್ ಮಿಶ್ರ ಇವರುಗಳನ್ನು ದೇಶದ್ರೋಹದ ಕಾಲಂ ನಲ್ಲಿ ಬಂಧಿಸಿ ಗಡಿಪಾರು ಮಾಡಬೇಕು. ಇಲ್ಲವಾದರೆ ಇನ್ನಷ್ಟು ಸಂವಿಧಾನ ವಿರೋಧಿಗಳು ಹುಟ್ಟಿಕೊಳ್ಳುತ್ತಾರೆ. ದೇಶದಲ್ಲಿ ಅಶಾಂತಿ ಹುಟ್ಟಿಕೊಳ್ಳುತ್ತದೆ. ಆದ್ದರಿಂದ ಇವರುಗಳನ್ನು ಗಡಿಪಾರು ಮಾಡಲೇಬೇಕೆಂದು ಮತ್ತೊಮ್ಮೆ ಒತ್ತಾಯಿಸುತ್ತೇವೆಂದು ಎದ್ದೇಳು ಕರ್ನಾಟಕ ಒತ್ತಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಸುಗಮ ಪ್ರವಾಸೋದ್ಯಮದ ಕಾಲು ಮುರಿದ ʼಆನ್‌ಲೈನ್‌ ಬುಕ್ಕಿಂಗ್‌ʼ ನೀತಿ!

ಈ ವೇಳೆ ಎದ್ದೇಳು ಕರ್ನಾಟಕ ಸಂಘಟನೆಯ ಮುಖಂಡರು ಕಾರ್ಯಕರ್ತರು ಹಾಗೂ ಹಲವು ಸಂಘಟನಾ ಮುಖಂಡರು ಹಾಗೂ ಸ್ಥಳೀಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...