ಚಿಕ್ಕಮಗಳೂರು l ಜ.17 ರಂದು ಡಿಸಿಸಿ ಬ್ಯಾಂಕ್ ಚುನಾವಣೆ

Date:

ಜನವರಿ 17ರಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದ್ದು, ಜಿಲ್ಲಾ ಫೆಡರಲ್ ಸಹಕಾರ ಸಂಘಗಳ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸಿ.ಎನ್‌.ಮೀನಾ ನಾಗರಾಜ್ ಅವರು ಚುನಾವಣಾ ವೇಳಾಪಟ್ಟಿ ಬಿಡುಗಡೆ ಮಾಡಿದ್ದಾರೆ.

- Advertisement -

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿಗೆ ಚುನಾವಣೆ ನಡೆಸಲು ಕಳೆದ ಜೂನ್ 30 ರಂದು ಹೊರಡಿಸಲಾಗಿದ್ದ ಅಧಿಸೂಚನೆ ಹಿಂಪಡೆಯಲಾಗಿತ್ತು. ಆದರೇ, ಜನವರಿ 9 ನಾಮಪತ್ರಗಳನ್ನು ಸ್ವೀಕರಿಸಲು ಕೊನೆಯ ದಿನವಾಗಿದ್ದು, ಜ.10 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.ಜ.11 ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಅಗತ್ಯವಿದ್ದಲ್ಲಿ ಜ.17 ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಮತದಾನದ ಬಳಿಕ ಮತ ಎಣಿಕೆ ನಡೆಯಲಿದೆಯಲ್ಲದೆ, ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ ಎಂದು ಅವರು ವೇಳಾಪಟ್ಟಿಯಲ್ಲಿ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಗಾಂಜಾ ಮಾರಾಟ; ಆರೋಪಿ ಬಂಧನ

ಈ ಕುರಿತು ಉಚ್ಚ ನ್ಯಾಯಾಲಯವು ನವೆಂಬರ್ 27ರಂದು ಚುನಾವಣೆ ನಡೆಸುವಂತೆ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಸಹಕಾರ ಚುನಾವಣಾ ಪ್ರಾಧಿಕಾರದ ಆಯುಕ್ತರು ಜನವರಿ 17 ರಂದು ಚುನಾವಣೆ ನಡೆಸಲು ಅನುಮತಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಫಾರಂ-7 ದುರುಪಯೋಗ: ಬಿಜೆಪಿ ಬೂತ್ ಅಧ್ಯಕ್ಷ ಸೇರಿ ಐವರ ವಿರುದ್ಧ ಎಫ್‌ಐಆರ್!

ಕೊಡಗು ಜಿಲ್ಲೆಯ ಬ್ಯಾಡಗೊಟ್ಟ ಗ್ರಾಮದಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ಫಾರಂ-7 ಅರ್ಜಿಗಳನ್ನು...

ಬಾಗೇಪಲ್ಲಿ | ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ:- ಚೇತನ್ ನಾಯ್ಡು ಫೌಂಡೇಷನ್ ಅಧ್ಯಕ್ಷ ಬಿ.ಆರ್.ನರಸಿಂಹ ನಾಯ್ಡು

ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ ಪ್ರಕೃತಿಯಿಂದ ಹಲವು ರೀತಿಯ ಪ್ರಯೋಜನಗಳನ್ನು...

ಕೊಡಗು | ₹25 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಜಿಲ್ಲಾ ವಿಮಾ ಅಧಿಕಾರಿ

ಮೃತ ಪೊಲೀಸ್ ಪೇದೆಯ ಕುಟುಂಬಕ್ಕೆ ಬರಬೇಕಿದ್ದ ಕರ್ನಾಟಕ ಸರ್ಕಾರಿ ನೌಕರರ ವಿಮಾ...

ಹಾವೇರಿ‌| ಕಬ್ಬಿಗೆ ದರ ನಿಗದಿ ಆಗುವ ತನಕ ಕಾರ್ಖಾನೆ ಆರಂಭಿಸುವಂತಿಲ್ಲ: ರೈತರು ಆಗ್ರಹ

"ಕಬ್ಬಿಗೆ ದರ ನಿಗದಿ‌ ಆಗುವ ತನಕ ಕಾರ್ಖಾನೆಗಳನ್ನು ಆರಂಭಿಸಬಾರದು" ಎಂದು ರೈತ...