ಚಿಕ್ಕಮಗಳೂರು l ನಕಲಿ UPI: ಮೆಡಿಕಲ್ ಮಾಲೀಕನಿಗೆ ವಂಚನೆ

Date:

ನಕಲಿ ಯುಪಿಐ ಪಾವತಿ ಮೂಲಕ ಮೆಡಿಕಲ್‌ ಮಾಲೀಕರಿಗೆ ವಂಚಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ.

- Advertisement -

ಶೃಂಗೇರಿ ಪಟ್ಟಣದ ಸಂತೆ ಮಾರುಕಟ್ಟೆ ಸಮೀಪದ ಮೆಡಿಕಲ್‌ ಅಂಗಡಿಯಲ್ಲಿ, ಇಬ್ಬರು ವ್ಯಕ್ತಿಗಳು ಶನಿವಾರ ರಾತ್ರಿ 3,600 ರೂಪಾಯಿ ಮೌಲ್ಯದ ಔಷಧಿ ಮತ್ತು ಇತರ ವಸ್ತುಗಳನ್ನು ಖರೀದಿಸಿ, ನಕಲಿ ಯುಪಿಐ ಆಪ್ ಮೂಲಕ ಸ್ಕ್ಯಾನ್ ಮಾಡಿ ಟ್ರಾನ್ಸಾಕ್ಷನ್ ಐಡಿ ತೋರಿಸಿ ಹಣ ಪಾವತಿಸಿದಂತೆ ನಂಬಿಸಿ ವಂಚನೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮೆಡಿಕಲ್ ಮಾಲೀಕ ಹಣ ಖಾತೆಗೆ ಜಮಾ ಆಗಿಲ್ಲವೆಂದು ಆ ವ್ಯಕ್ತಿಗಳನ್ನು ಕರೆದು ಕೇಳಿದಕ್ಕೆ ಅದೇ ನಕಲಿ ಪಾವತಿ ಐಡಿ ತೋರಿಸಿದ್ದಾರೆ.  ಹಣ ಖಾತೆಗೆ ಜಮಾ ಆಗಿರಬೇಕೆಂದು ತಿಳಿದಿದ್ದರು.  ಮೆಡಿಕಲ್‌ ಮಾಲೀಕ ಭಾನುವಾರ ಖಾತೆ ಪರಿಶೀಲನೆ ನಡೆಸಿದಾಗ ವಂಚಿಸಿರುವುದು ದೃಢಪಟ್ಟಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಹಸಿರು ಫೌಂಡೇಶನ್ ನೇತೃತ್ವದಲ್ಲಿ  ವನಮಹೋತ್ಸವ ಕಾರ್ಯಕ್ರಮ

ಈ ಕುರಿತು ಇಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ವ್ಯಾಪಾರಸ್ಥರು ಇಂತಹ ನಕಲಿ ಯುಪಿಐ ಪಾವತಿಗಳ ಬಗ್ಗೆ ಎಚ್ಚರ ವಹಿಸಬೇಕಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...