ಚಿಕ್ಕಮಗಳೂರು l ಅರಣ್ಯ ಪ್ರದೇಶಕ್ಕೆ ಬೆಂಕಿ: ನಾಲ್ವರನ್ನು ಬಂಧಿಸಿದ ಅಧಿಕಾರಿಗಳು 

Date:

ನಾಲ್ವರು ಭತ್ತದರಾಶಿ ಗುಡ್ಡಕ್ಕೆ ಬೆಂಕಿ ಹಚ್ಚುತ್ತಿದ್ದ ಘಟನೆ, ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕುದುರೆಮುಖ ವನ್ಯಜೀವಿ ವಲಯದ ಸಂಸೆ ಶಾಖೆ ಕಳಕೊಡು ವ್ಯಾಪ್ತಿಯ ತುಂಗಭದ್ರಾ ಮೀಸಲು ಅರಣ್ಯ ಪ್ರದೇಶದಲ್ಲಿ ಭಾನುವಾರ ನಡೆದಿದೆ.

- Advertisement -
Screenshot 2025 03 23 16 42 12 87 40deb401b9ffe8e1df2f1cc5ba480b12

ಬಂಧಿತರಾದ ಆರೋಪಿಗಳು ದೇವರಾಜ, ಗಗನ್, ರಕ್ಷಣ್, ಉಮೇಶ ಎಂದು ಗುರುತಿಸಲಾಗಿದೆ. ಆರೋಪಿಗಳು ಭತ್ತದರಾಶಿ ಗುಡ್ಡದಲ್ಲಿ ಗುಡ್ಡಕ್ಕೆ ಬೆಂಕಿ ಹಚ್ಚುತ್ತಿದ್ದ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯವರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಕುರಿತು ಕುದುರೆಮುಖ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಗಳನ್ನು ವನ್ಯಜೀವಿ ಸಂಕರಣಾ ಕಾಯ್ದೆ 1972 ಕಾಯ್ದೆಯಡಿ ಬಂದಿಸಿ, ಮೂಡಿಗೆರೆ ಜೆ.ಎಮ್.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ವಾಮಾಚಾರ ಶಂಕೆ ಮಹಿಳೆ ಅತ್ಮಹತ್ಯೆ 

ಈ ವೇಳೆ ಕಾರ್ಯಚರಣೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು ಎಂ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಜೆ.ಡಿ ದಿನೇಶ್, ವಲಯ ಅರಣ್ಯಾಧಿಕಾರಿಗಳು ಚೇತನ್ ಹೆಚ್.ಪಿ ಇವರ ಮಾರ್ಗದರ್ಶನದಂತೆ ಉಪವಲಯ ಅರಣ್ಯಾಧಿಕಾರಿ ಹರೀಶ್ ವೀ ಸವಣೂರ, ಗಸ್ತು ವನಪಾಲಕ ಅಯ್ಯನಗೌಡ, ಪ್ರಸಾದ್‍ ಕುಮಾರ್ ಪಿ, ಗೋಪಾಲ, ಗುಂಡಪ್ಪ ಅಂಬಿಗೇರ,  ನಿತೀಶ್ ಅರಣ್ಯ ವೀಕ್ಷಕರು ಹಾಗೂ  ಗಣೇಶ್ ಕೆ.ಎಸ್, ಪ್ರದೀಪ. ಪ್ರಶಾಂತ, ವಿಜಯಕುಮಾರ್ ಹಾಗೂ ಇನ್ನಿತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

ಕಲಬುರಗಿ | ಭೀಕರ ಬರಕ್ಕೆ ಶಾಶ್ವತ ಪರಿಹಾರ ನೀಡಿ: ರೈತ ಸಂಘದ ಆಗ್ರಹ

ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ...

ರಾಯಚೂರು | ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಯುವಕ ಸಾವು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ...