ಚಿಕ್ಕಮಗಳೂರು l ಗಾಂಜಾ ಮಾರಾಟ; ಆರೋಪಿ ಬಂಧನ

Date:

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಬೀರೂರು ವ್ಯಾಪ್ತಿಯ ಎಪಿಎಂಸಿ ಆವರಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ.

- Advertisement -

ಬಂಧಿತ ಆರೋಪಿ ಎಂ.ರಘು ಎಂಬಾತ ತರೀಕೆರೆ ತಾಲೂಕಿನ ಮುಂಡ್ರೆ ತಾಂಡ್ಯ ನಿವಾಸಿ ಎನ್ನಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದಾಗ ಮಾಹಿತಿ ಪಡೆದು ಆರೋಪಿಯನ್ನು ಬಂಧಿಸಲಾಗಿದೆ. ಈ ವೇಳೆ 3 ಸಾವಿರ ರೂ. ಮೌಲ್ಯದ 240 ಗ್ರಾಂ ಗಾಂಜಾ, ಸ್ಕೂಟರ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಆಕಸ್ಮಿಕ ಬೆಂಕಿ; ಕಾರು ಭಸ್ಮ

ಈ ವೇಳೆ ಸಬ್ ಇನ್ಸ್ಪೆಕ್ಟರ್ ಡಿ.ವಿ.ತಿಪ್ಪೇಶ್, ಸಿಬ್ಬಂದಿ ಶಿವಾನಂದ್, ಓಂಕಾರಸ್ವಾಮಿ, ಯತೀಶ್, ಚಂದ್ರನಾಯ್ಕ, ಪುರಸಭೆ ನೌಕರರಾದ ಕರಿಯಪ್ಪ, ಲೋಕೇಶಪ್ಪ, ಮೋಹನ್ ಕುಮಾ‌ರ್ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...