ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಯಗಟಿ ವ್ಯಾಪ್ತಿಯ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೋಡಿಹಳ್ಳಿ ಗ್ರಾಮದ ವಾಸಿ ರಮೇಶ ಎಂಬಾತ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡಲು ಯಗಟಿ ಗ್ರಾಮದಿಂದ ಪಿ.ಕೋಡಿಹಳ್ಳಿ ಗ್ರಾಮಕ್ಕೆ ಬೈಕಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದಾಗ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಆಟೋ ಮೇಲೆ ಮರ ಬಿದ್ದು ಚಾಲಕ ಸಾವು
ದಿನಸಿ ಅಂಗಡಿ ಹಾಗೂ ಮನೆಗಳಲ್ಲಿ ಅಕ್ರಮವಾಗಿ ಶೇಖರಿಸಿ ಮಾರಾಟ ಮಾಡುತ್ತಿರುವವರ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದರು. ಅಕ್ರಮವಾಗ ಸಾಗಿಸುತ್ತಿದ್ದ 1120/- ರೂ ಮೌಲ್ಯದ 2.520 ಲೀಟರ್ ಮದ್ಯವನ್ನು ವಶಪಡಿಸಿಕೊಂಡು ಅತನ ವಿರುದ್ಧ ಯಗಟಿ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಾಗಿದೆ.