ಚಿಕ್ಕಮಗಳೂರು l ರಾಷ್ಟ್ರದಲ್ಲೇ ರೈತರ ಆತ್ಮಹತ್ಯೆ ಕರ್ನಾಟಕ ಎರಡನೇ ಸ್ಥಾನ; ಸಿ.ಟಿ ರವಿ

Date:

ಚಿಕ್ಕಮಗಳೂರು ತಾಲ್ಲೂಕಿನ ಉದ್ದೇಬೋರನಹಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಲಕ್ಯಾ ಹೋಬಳಿ ಘಟಕದ ಉದ್ದೇಬೋರನಹಳ್ಳಿ ಶಾಖೆಯಿಂದ ರೈತ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

- Advertisement -

ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ರಾಷ್ಟ್ರದಲ್ಲೇ ಎರಡನೇ ಸ್ಥಾನದಲ್ಲಿದೆ. ರಾಜ್ಯದಲ್ಲೇ ಹಾವೇರಿ ಮೊದಲ ಸ್ಥಾನ ಪಡೆದಿದೆ. ಇದಕ್ಕೆ ಮೂಲ ಕಾರಣವೇನು, ರೈತರು ಬದುಕುವ ಭರವಸೆ ಕಳೆದುಕೊಂಡು ಆತಂಕ ಸ್ಥಿತಿಯಲ್ಲಿರುವುದನ್ನು ಪ್ರತಿಯೊಬ್ಬರು ಅವಲೋಕಿಸಬೇಕು. ದೇಶದ ವಿಜ್ಞಾನಿಗಳು ರೈತರ ಇಳುವರಿ ಹೆಚ್ಚಳಗೊಳಿಸಲು ಸಾಕಷ್ಟು ಪ್ರಯೋಗ ನಡೆಸಿದರು. ಹೊಸ ಆವಿಷ್ಕಾರಗಳಿಂದ ಬೀಜಗಳನ್ನು ಉತ್ಪಾದಿಸಿ ಯಶಸ್ವಿಗೊಂಡರು. ಆದರೆ ರೈತರನ್ನು ಸ್ವಾವಲಂಬಿ ಮಾಡುವ ಪ್ರಯೋಗಗಳು ವಿಜ್ಞಾನಿಗಳಿಂದ ನಡೆಯಲಿಲ್ಲ. ಈ ಹೊರತಾಗಿ ಸ್ವಾವಲಂಬಿ ರೈತರನ್ನು ಪರಾವಲಂಬಿಗಳಾಗಿ ಮಾಡಲಾಯಿತು ಎಂದು ಸಿ.ಟಿ ರವಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ದೇಶದ ಶೇ.70 ರೈತಾಪಿ ವರ್ಗ ಹೊಂದಿರುವ ಭಾರತ ಕೃಷಿಪ್ರಧಾನ ರಾಷ್ಟ್ರವಾಗಿದೆ. ರೈತನ ಶಕ್ತಿಯೇ ಎತ್ತು, ಹಸುಗಳು. ಇದರಿಂದ ಹೈನುಗಾರಿಕೆಯನ್ನು ಉಪಕಸುಬಿನಂತೆ ಪ್ರಾರಂಭಿಸಿದ್ದಾರೆ. ಆ ನಿಟ್ಟಿನಲ್ಲಿ ರಾಜ್ಯಸರ್ಕಾರ ನೀರಾವರಿ ವ್ಯವಸ್ಥೆ ಕಲ್ಪಿಸಿಕೊಟ್ಟು ರೈತರ ಬೆಳೆಗಳಿಗೆ ಸೂಕ್ತ ಬೆಲೆ ಒದಗಿಸುತ್ತಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ತಿಳಿಸಿದರು.

ಪ್ರತಿನಿತ್ಯದ ಆಹಾರ ಸೇವನೆ ಜೊತೆಗೆ ಮಾತ್ರೆಗಳನ್ನು ತೆಗೆದುಕೊಳ್ಳುವಷ್ಟು ಮಾನವ ಪರಾವಲಂಬಿ ಸ್ಥಿತಿಗೆ ತಲುಪಿದ್ದೇವೆ. ನಮ್ಮ ಹಿರಿಯರು ಸಹಜವಾಗಿ ಪ್ರಕೃತಿಯೊಂದಿಗೆ ಜೋಡಿಸಿಕೊಂಡು ಬಂದಿದ್ದ ಕೃಷಿ ಜೀವನ ಹಾಗೂ ಆಹಾರ ಪದ್ಧತಿಯಿಂದ ಹೊರಬಂದಿದ್ದಾರೆ. ಇಂದು ಪ್ರತಿ ಬೆಳೆಗಳಿಗೂ ಔಷಧಿ ಸಿಂಪಡಿಸಿ, ರಾಸಾಯನಿಕ ಗೊಬ್ಬರ ಬಳಸುವಂತಾಗಿದೆ ಎಂದು ರೈತ ಮುಖಂಡರು ಮಾತಾಡಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಜ.17 ರಂದು ಡಿಸಿಸಿ ಬ್ಯಾಂಕ್ ಚುನಾವಣೆ

ಈ ವೇಳೆ ರಾಜಕೀಯ ಮುಖಂಡರು, ರೈತ ಮುಖಂಡರು ಹಾಗೂ ಕಾರ್ಯಕರ್ತರು,, ಸ್ಥಳೀಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...