ಚಿಕ್ಕಮಗಳೂರು l ಕೂತುಗೋಡು ಗ್ರಾಮದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ

Date:

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕು ಕೂತುಗೋಡು ಗ್ರಾಮದಲ್ಲಿ ಸೋಮವಾರ ಅಂಬೇಡ್ಕರ್ ಜಯಂತಿಯನ್ನು ಅದ್ಧೂರಿಯಿಂದ ಆಚರಿಸಲಾಯಿತು.

- Advertisement -
Screenshot 2025 05 13 20 13 37 57 965bbf4d18d205f782c6b8409c5773a4

ಕೂತುಗೋಡು ಗ್ರಾಮದಲ್ಲಿ ನೀಲಿ ತೋರಣಗಳಿಂದ ಕೊಡಿದ್ದು,  ಸಂಜೆ 5 ಗಂಟೆಯ ಸಮಯದಲ್ಲಿ ಅಂಬೇಡ್ಕರ್ ಜಯಂತಿ ಪ್ರಾರಂಭಿಸಲಾಯಿತು. ಹಾಗೆಯೇ, ಕಲಾವಿದರ ತಂಡದಿಂದ ಉತ್ತಮ ಹಾಡುಗಾರಿಕೆಯಿಂದ ಜನರ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ಪರಿಸರವಾದಿ, ಚಿಂತಕ, ಲೇಖಕರಾದ ಡಾ. ಕಲ್ಕುಳಿ ವಿಠಲ್ ಹೆಗ್ಡೆ ಅವರು “ಮಹಿಳೆಯರಿಗೆ ಪುರುಷ ಶೋಷಣೆಯಿಂದ, ಬಂಡವಾಳ ಶಾಹಿಗಳ ಸಮಯವಿಲ್ಲದ ಕೆಲಸಕ್ಕೆ 8 ಘಂಟೆ ಕೆಲಸ ನಿಗದಿ ಮಾಡಿದಂತ, ಮಹಿಳೆ ರಾಜಕೀಯವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಪುರುಷನಷ್ಟೇ ಹಕ್ಕುಳ್ಳವಳು” ಎಂದು ಮಾತಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...
Screenshot 2025 05 13 20 09 19 67 965bbf4d18d205f782c6b8409c5773a4 1

ಏಪ್ರಿಲ್ 14 ಕ್ಕೆ 134 ವರ್ಷ ಕಳೆದರೂ ಅವರ ಮಾರ್ಗದರ್ಶನದ ಈ ದೇಶದ ಸಂವಿಧಾನ ಎಲ್ಲರನ್ನು ಗೌರವಿಸುವ, ಧರ್ಮ ನಿರುಪೇಕ್ಷಿತವಾಗಿ ಬದುಕುವ, ಎಲ್ಲರಿಗೂ ಸಮಾನ ಅವಕಾಶವನ್ನು ನೀಡುವಂತ ವ್ಯವಸ್ಥೆ ಯನ್ನು ಹಾಕಿಕೊಟ್ಟಿದ್ದಾರೆ. ಮೊದಲು ನಾವು ಶಿಕ್ಷಣ ಕಲಿಯಬೇಕು. ಪ್ರತಿಯೊಬ್ಬರೂ ಶಿಕ್ಷಣ ಪಡೆದರೆ ಮಾತ್ರ ನಾವು ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಡಾ. ಕಲ್ಕುಳಿ ವಿಠಲ್ ಹೆಗ್ಡೆ ತಿಳಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಭಾರತದಲ್ಲಿ ಮೊದಲಿಗೆ ಮಹಿಳೆಯರಿಗೆ ಆಸ್ತಿ, ಸ್ವಾತಂತ್ರ್ಯ ಕೊಟ್ಟಿದ್ದು ಬಿ ಆರ್ ಅಂಬೇಡ್ಕರ್; ಕೆ ಎಲ್ ಅಶೋಕ್ 

ಈ ವೇಳೆ ಕೆಎಲ್ ಅಶೋಕ್, ವೆಂಕಟೇಶ್ ಹಾಗಲಗಂಚಿ, ಭರತ್ ಗಿಣಿಕಲ್, ಕವಿತಾ ಶೇಖರ್ ಕಣದಮನೆ, ಅನಿಲ್ ಹೊಸಕೊಪ್ಪ, ಶಂಕರ್, ಕರ್ನಾಟಕ ಜನಶಕ್ತಿ ಸಮಿತಿ, ದಸಂಸ ಸಮಿಯವರು, ಕೂತುಗೋಡು ಗ್ರಾಮಸ್ಥರು ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...