ಚಿಕ್ಕಮಗಳೂರು l ಕೆಎಸ್‌ಆರ್‌ಟಿಸಿ ಬಸ್ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಗೆ ಡಿಕ್ಕಿ

Date:

Advertisements

ಕೆಎಸ್‌ಆರ್‌ಟಿಸಿ ಬಸ್ಸಿನ ಅಕ್ಸಲ್ ತುಂಡಾದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಗೆ ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯ ಕೋಟೆ ಬಳಿ ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್ ಹಾಸನದಿಂದ ಚಿಕ್ಕಮಗಳೂರಿನ ಕಡೆ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಬಸ್ಸಿನ ಅಕ್ಸಲ್ ಏಕಾಏಕಿ ತುಂಡಾದ ಪರಿಣಾಮ ಬಸ್‌ ಮುಂಭಾಗ ಡಿವೈಡರ್‌ಗೆ ಹಾಗೂ ಹಿಂಭಾಗ ವಿದ್ಯುತ್ ಟ್ರಾನ್ಸ್‌ಫಾರ್ಮ‌್ರಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬಸ್ಸಿನ ಹಿಂಬದಿ ಸೀಟ್‌ನಲ್ಲಿ ಕುಳಿತಿದ್ದ ಮೂವರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ರಾಜ್ಯ ಸರ್ಕಾರ ನಕ್ಸಲ್‌ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ 7 ಕೋಟಿ 12ಲಕ್ಷ ಬಿಡುಗಡೆ

Advertisements

ಬಸ್ ರಸ್ತೆ ಮಧ್ಯೆ ಸಿಲುಕಿರುವುದರಿಂದ ಒಂದೇ ಬದಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಈ ಕುರಿತು ಸ್ಥಳಕ್ಕೆ ಚಿಕ್ಕಮಗಳೂರು ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X