ಚಿಕ್ಕಮಗಳೂರು l ಕುಂದು, ಕೊರತೆ; ಲೋಕಾಯುಕ್ತದಲ್ಲಿ ಬಾಕಿ ಪ್ರಕರಣ: ಇಡೀ ದಿನ ವಿಚಾರಣೆ

Date:

ಚಿಕ್ಕಮಗಳೂರು ನಗರದಲ್ಲಿ ದಿನವಿಡೀ ಕುಂದು-ಕೊರತೆ ವಿಚಾರಣೆ ಮತ್ತು ಬಾಕಿ ಪ್ರಕರಣಗಳ ವಿಲೇವಾರಿ ಮಾಡಿ ಸ್ಥಳದಲ್ಲೇ ಆದೇಶವನ್ನು ಉಪಲೋಕಾಯುಕ್ತ ಕೆ.ಎನ್  ಫಣೀಂದ್ರ ಗುರುವಾರದಂದು ಹೊರಡಿಸಿದರು.

- Advertisement -

ಶೃಂಗೇರಿ ತಾಲೂಕಿನ ಶಾರದಮ್ಮ ಎಂಬುವರ ಪ್ರಕರಣದಲ್ಲಿ ಸರ್ಕಾರಿ ನೌಕರಿಯಲ್ಲಿದ್ದ ಅವರ ಪತಿ ಮರಣ ಹೊಂದಿ 15 ವರ್ಷ ಕಳೆದರೂ ಪಿಂಚಣಿ ಸೇರಿದಂತೆ ಯಾವುದೇ ಸೌಲಭ್ಯ ತಲುಪಿಲ್ಲ. ಸೇವಾ ರಿಜಿಸ್ಟರ್ (ಎಸ್.ಆರ್) ಇಲ್ಲ ಎಂಬ ಕಾರಣಕ್ಕೆ ವಿಳಂಬ ಮಾಡಲಾಗಿದೆ ಎಂಬ ವಿಷಯ ವಿಚಾರಣೆ ವೇಳೆ ಬಹಿರಂಗವಾಗಿರುವುದು ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಶಿಕ್ಷಕರ ವಿರೋಧ

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ದೂರುದಾರರ ಸಭೆಯಲ್ಲಿ ಲೋಕಾಯುಕ್ತದಲ್ಲಿ ಬಾಕಿ ಇರುವ ಜಿಲ್ಲೆಯ 84 ಪ್ರಕರಣಗಳನ್ನು ಕೈಗೆತ್ತಿಕೊಂಡರು. ಬಹುತೇಕ ಕಂದಾಯ ಮತ್ತು ಅರಣ್ಯ ಭೂಮಿ ಸಮಸ್ಯೆಗಳು, ಕುಡಿಯುವ ನೀರು, ವಿದ್ಯುತ್‌ ಸೌಲಭ್ಯ, ನಿವೇಶನ ಸಮಸ್ಯೆ, ಜಮೀನುಗಳ ಅಳತೆ ವಿಳಂಬ, ಇನಾಂ ಭೂಮಿ ಸಮಸ್ಯೆ, ಪಿಂಚಣಿ ಸೇರಿದಂತೆ ಹಲವು ಸಮಸ್ಯೆಗಳು ಉಲ್ಬಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...