ಚಿಕ್ಕಮಗಳೂರು l ಭೂಕುಸಿತ ರಸ್ತೆ, ಸೇತುವೆ ಅಗಲೀಕರಣ ಮಾಡಲಾಗುತ್ತದೆ; ಶಾಸಕ ಟಿ ಡಿ ರಾಜೇಗೌಡ

Date:

ಸುಮಾರು ಹತ್ತು ವರ್ಷಗಳಿಂದ ಕ್ಷೇತ್ರದಲ್ಲಿ ಅತಿವೃಷ್ಟಿಗೆ ರಸ್ತೆಗಳು ಹಾಗೂ ಸೇತುವೆಗಳು ಕುಸಿದಿದ್ದವು, ಇದನ್ನು ಸರಿಪಡಿಸಲು ನಮ್ಮ ಸರ್ಕಾರ ಸಾಕಷ್ಟು ಅನುದಾನವನ್ನು ನೀಡಿದೆ ಎಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡ ತಿಳಿಸಿದ್ದಾರೆ.

- Advertisement -

ಕ್ಷೇತ್ರದಲ್ಲಿ ಇನ್ನು ಶಿಥಿಲಗೊಂಡಿರುವ ಹಲವು ಸೇತುವೆ ಹಾಗೂ ರಸ್ತೆಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಅತಿವೃಷ್ಟಿಯಿಂದ ಉಂಟಾಗಿದ್ದ ನೇರಲುಕೊಡಿಗೆ ಸೇತುವೆ, ಗಡಿಕಲ್‌-ಮೇಗೂರು, ಹಾಗೂ ನಾರ್ವೆ, ಕಮ್ಮರಡಿ ಬಳಿ ಭೂಕುಸಿತಕ್ಕೆ ತಡೆಗೋಡೆ ನಿರ್ಮಾಣ ಮಾಡುವ ಕೆಲಸ ನಡೆಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಳೆದ ವಾರ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಮಳೆಯಿಂದ ಹಾನಿಯಾದ ರಸ್ತೆ, ಸೇತುವೆಗಳನ್ನು ಪರಿಶೀಲನೆ ನಡೆಸಿ, ಆಲ್ಲೂರು- ಕುಂದೂರು ನಡುವಿನ ರಸ್ತೆಗೆ ಅನುದಾನ ನೀಡುವ ಭರವಸೆ ನೀಡಿದ್ದಾರೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕೋಡಿಗಲ್ ರಮೇಶ್ ಮೇಲೆ ಹಲ್ಲೆ ಖಂಡಿಸಿ ಅಪರಾಧಿಗಳನ್ನು ಬಂಧಿಸಿವಂತೆ ದಸಂಸ ಒತ್ತಾಯ

ಹಾಗೆಯೇ, ವಸ್ತಾರೆ ಮಾರ್ಗದಿಂದ ಶೃಂಗೇರಿವರೆಗೆ ರಸ್ತೆಯ ಎರಡು ಬದಿ ಒಂದೊಂದು ಮೀಟ‌ರ್ ಅಗಲೀಕರಣ ಮಾಡಿ ಡಾಂಬರೀಕರಣ ಮಾಡುವ ಕುರಿತು ಸಚಿವರು ಭರವಸೆ ನೀಡಿದ್ದಾರೆ. ಮಳೆ ಕಡಿಮೆಯಾದ ಮೇಲೆ ಗುಣಮಟ್ಟದಿಂದ ರಸ್ತೆ ಗುಂಡಿಗಳನ್ನು ಮುಚ್ಚಲಾಗುವುದು ಎಂದು ಶಾಸಕ ರಾಜೇಗೌಡ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...