ಚಿಕ್ಕಮಗಳೂರು l ಅಪ್ರಾಪ್ತ ಬಾಲಕ ವಾಹನ ಚಾಲನೆ: ನಿಯಂತ್ರಣ ತಪ್ಪಿ ಗಾಡಿ ಪಲ್ಟಿ

Date:

ಅಪ್ರಾಪ್ತ ಬಾಲಕನಿಂದ ಕಾರು ಚಾಲನೆ ಮಾಡಿದ ಪರಿಣಾಮ  ಓಮಿನಿ ಕಾರ್ ನಿಯಂತ್ರಣ ತಪ್ಪಿ ನೆಲಕ್ಕೆ ಉರುಳಿದಿರುವ ಘಟನೆ, ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ. 

- Advertisement -

ಚಿಕ್ಕಮಗಳೂರಿನಿಂದ ಶೃಂಗೇರಿ ತಾಲೂಕಿಗೆ ಸಂಪರ್ಕವಿರುವ ಈ ರಸ್ತೆಯೂ ತಿರುವುಗಳಿಂದ ಕೂಡಿದ್ದು, ಅತೀ ವೇಗವಾಗಿ ಬಾಲಕ ಚಾಲನೆ ಮಾಡಿದ್ದರಿಂದ ಓಮಿನಿ ನಿಯಂತ್ರಣ ತಪ್ಪಿ ಕಾರು ಮಗುಚಿ ಬಿದ್ದಿದು, ದಿನನಿತ್ಯ ನೂರಾರು ಪ್ರವಾಸಿಗರ ವಾಹನಗಳು ಸಂಚಾರಿಸುತ್ತವೆ. ಇಂತಹ ರಸ್ತೆಯಲ್ಲಿ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕಿದೆ. ಈ ಘಟನೆ ಆಲ್ಲೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...