ಚಿಕ್ಕಮಗಳೂರು l ಮಲೆನಾಡಿನಲ್ಲಿ ಮಂಗಗಳ ಹಾವಳಿ; ಬೇಸತ್ತ ರೈತರು

Date:

ಕಾಫಿನಾಡಿನಲ್ಲಿ ಮಂಗಗಳ ಹಾವಳಿ ಹೆಚ್ಚಾಗಿದ್ದು, ಮಲೆನಾಡಿನಲ್ಲಿ ರೈತರ ಬೆಳೆಗಳನ್ನು ನಾಶ ಮಾಡುತ್ತಿವೆಂದು ರೈತರು ಕಂಗಲಾಗಿದ್ದಾರೆ.

- Advertisement -

ಅರೇಬಿಕಾ ಕಟಾವು ಮುಗಿದು ರೋಬಸ್ಟಾ ಕಟಾವು ಆರಂಭವಾಗುವ ಈ ಸಮಯದಲ್ಲಿ ಹಿಂಡು ಹಿಂಡಾಗಿ ದಾಳಿ ಮಾಡುತ್ತಿರುವ ಮಂಗಗಳು, ಮಾಗಿದ ಕಾಫಿ ಹಣ್ಣುಗಳನ್ನು ತಿನ್ನುವುದಕ್ಕಿಂತ ಹೆಚ್ಚಾಗಿ ಗಿಡಗಳಿಂದ ಕೆಡವಿ ಹಾಕಿ ಅಪಾರ ಪ್ರಮಾಣದ ನಷ್ಟ ಮಾಡುತ್ತಿವೆಂದು ರೈತರು ತಿಳಿಸಿದರು. ಕಾಫಿ ಮಾತ್ರವಲ್ಲದೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುವ ಅಡಿಕೆ, ಬಾಳೆ ಹಾಗೂ ಏಲಕ್ಕಿ ಗಿಡಗಳಿಗೂ ಮಂಗಗಳು ಲಗ್ಗೆ ಇಡುತ್ತಿವೆ. ಮಂಗಗಳನ್ನು ಓಡಿಸಲು ಪಟಾಕಿ ಸಿಡಿಸುವುದು ಸೇರಿದಂತೆ ನಾನಾ ಕಸರತ್ತುಗಳನ್ನು ಮಾಡುತ್ತಿದ್ದರೂ ಅವು ಯಾವುದಕ್ಕೂ ಹೆದರದೆ ಮನುಷ್ಯರನ್ನೇ ಎದುರಿಸುವಷ್ಟು ಧೈರ್ಯವಾಗಿ ವರ್ತಿಸುತ್ತಿವೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನೂ ಓದಿದ್ದೀರಾ?ತರೀಕೆರೆ l ಚಿರತೆ ದಾಳಿಗೆ ಸಾಕು ನಾಯಿ ಸಾವು; ಗ್ರಾಮಸ್ಥರು ಆತಂಕ

ಈ ಕುರಿತು ಅರಣ್ಯ ಇಲಾಖೆಯು ಮಂಗಗಳ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಒದಗಿಸಬೇಕು ಹಾಗೂ ನಷ್ಟ ಅನುಭವಿಸಿದ ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಬೆಳೆಗಾರರು ಆಗ್ರಹಿಸುತ್ತಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಹಾವೇರಿ | ಪಿಎಫ್ ಹೊಸ ನೀತಿ: ವಿರೋಧಿಸಿ ಮಹಿಳಾ ಉದ್ಯೋಗಿಗಳು ದಿಡೀರ್ ಹೆದ್ದಾರಿ ತಡೆದು ಪ್ರತಿಭಟನೆ

"ಕೇಂದ್ರ ಸರ್ಕಾರವು ಭವಿಷ್ಯನಿಧಿ (ಪಿಎಫ್) ಸೌಲಭ್ಯದಲ್ಲಿ ಹೊಸ ಆದೇಶ ಮಾಡಿರುವುದು ಗಾರ್ಮೆಂಟ್ಸ್...

ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ: ಮರಗಳ ಕಟಾವು ತನಿಖೆಗೆ ಒತ್ತಾಯ

ಮೂಡಿಗೆರೆ ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಕೆಳಗೂರು ಸಮೀಪದ ಸಾಲು ಮರ...

ಬಾಗಲಕೋಟೆ | ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ನಾಮನಿರ್ದೇಶನ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಗಮನಾರ್ಹ ಸೇವೆ...