ಚಿಕ್ಕಮಗಳೂರು l ಡಿ. 31ರಿಂದ ಜ.1ರವರೆಗೆ ಪ್ರವಾಸ ತಾಣಕ್ಕೆ ಪ್ರವಾಸಿಗರಿಗೆ ನಿರ್ಬಂಧ

Date:

ಹೊಸ ವರ್ಷದ ಆಚರಣೆಗೆ ಕಾಫಿನಾಡ ಜಿಲ್ಲಾಡಳಿತ ಹೈ ಅಲರ್ಟ್, ಮುಂಜಾಗೃತ ಕ್ರಮವಾಗಿ ಕಾಫಿನಾಡ ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧವೆಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅದೇಶಿಸಿದ್ದಾರೆ.

- Advertisement -
Screenshot 2025 12 29 22 56 54 14 99c04817c0de5652397fc8b56c3b3817

ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ, ಎತ್ತಿನಭುಜ, ದೇವರಮನೆ ಗುಡ್ಡ, ಜಲಪಾತಗಳು ಸೇರಿ 22 ಪ್ರವಾಸಿ ತಾಣಗಳಿಗೆ ನಿರ್ಬಂಧಿಸಲಾಗಿದೆ. ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಗ್ಗೆ 6ರ ವರೆಗೆ ನಿರ್ಬಂಧ ಎಲ್ಲಾ ಪ್ರವಾಸಿ ತಾಣ ಹಾಗೂ ಮಾರ್ಗದಲ್ಲಿ ಬಿಗ್‌ ಪೊಲೀಸ್ ಭದ್ರತೆ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕುಡಿದ ಮತ್ತಿನಲ್ಲಿದ್ದಾಗ ಯಾವುದೇ ಅನಾಹುತ ಸಂಭವಿಸಬಾರದು, ಎಂಬುದಕ್ಕೆ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಮನವಿ ಮೇರೆಗೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...