ಚಿಕ್ಕಮಗಳೂರು l ರಸ್ತೆ ಅಪಘಾತ; ಇಬ್ಬರು ಸಾವು; ಮೂವರು ಗಂಭೀರ

Date:

ಚಿಕ್ಕಮಗಳೂರು: ಎರಡು ಕಾರುಗಳ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಹಿರೇಗೌಜ ಬಳಿ ಶನಿವಾರ ತಡರಾತ್ರಿ ನಡೆದಿದೆ.

- Advertisement -

ಅಪಘಾತಕ್ಕಿಡಾದ ದಾವಣಗೆರೆ ನೋಂದಣಿ ಹೊಂದಿದ್ದ ಕಿಯಾ ಕಾರಿನಲ್ಲಿದ್ದ ಕುಮಾರಪ್ಪ ಹಾಗೂ ಸತೀಶ್‌ ಎಂಬುವರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರಿಗೆ ಗಂಭೀರ ಗಾಯಗೊಂಡಿದ್ದಾರೆ. ಅದೇ ಮಾರ್ಗದಲ್ಲಿ ಬರುತ್ತಿದ್ದ ಬೈಕ್‌ ಸವಾರನಿಗೂ ಡಿಕ್ಕಿ ಹೊಡೆದಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತ; ಐವರು ವಿದ್ಯಾರ್ಥಿಗಳು ಗಂಭೀರ

ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸಖರಾಯಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಮುಂದುವರೆಸಿದ್ದಾರೆ. ಅಪಘಾತದಿಂದ ಗಾಯಗೊಂಡವರನ್ನು ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...