ಚಿಕ್ಕಮಗಳೂರು l ಜ. 3ರಂದು ಸಾವಿತ್ರಿಬಾಯಿ ಫುಲೆ 195ನೇ ಜನ್ಮ ದಿನ: ಶೈಕ್ಷಣಿಕ ಕಾರ್ಯಾಗಾರ, ಸಮಾರಂಭ

Date:

ಸಾವಿತ್ರಿಬಾಯಿ ಫುಲೆ 195ನೇ ಜನ್ಮ ದಿನದ ಅಂಗವಾಗಿ ಶೈಕ್ಷಣಿಕ ಕಾರ್ಯಾಗಾರ ಮತ್ತು ನಿವೃತ್ತ ಶಿಕ್ಷಕಿಯರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಜ. 3ರಂದು ಚಿಕ್ಕಮಗಳೂರು ನಗರದ ಟಿಎಂಎಸ್ ಶಾಲೆ ಆವರಣದ ರೋಟರಿ ಹಾಲ್ ಬಳಿ ನಡೆಯಲಿದೆ.

- Advertisement -

ಮಾತೆ ಸಾವಿತ್ರಿಬಾಯಿ ಪುಲೆಯವರ ಜನ್ಮ ದಿನಾಚರಣೆಯ ಅಂಗವಾಗಿ ಜ. 3ರಂದು ಮಧ್ಯಾಹ್ನ 2:30ಕ್ಕೆ ಟಿಎಂಎಸ್ ಶಾಲೆ ಆವರಣದ ರೋಟರಿ ಹಾಲ್ ಬಳಿ ನಡೆಯಲಿದೆ. ಹಾಗೆಯೇ, ಶೈಕ್ಷಣಿಕ ಕಾರ್ಯಗಾರ ಹಾಗೂ ನಿವೃತ್ತ ಶಿಕ್ಷಕಿಯರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಸರ್ಕಾರಿ ಪ್ರಾಥಮಿಕ ಪ್ರೌಢ ಹಾಗೂ ಅನುದಾನಿತ ಶಾಲೆಯ ಎಲ್ಲಾ  ಶಿಕ್ಷಕ ಶಿಕ್ಷಕಿಯರು ಆಗಮಿಸಿ ಕಾರ್ಯಕ್ರಮದ ಯಶಸ್ವಿಗೆ ಕಾರಣಿಭೂತರಾಗಬೇಕಾಗಿ ತಮ್ಮಲ್ಲಿ ವಿನಂತಿಸುತ್ತಿದ್ದೇನೆಂದು  ಕರ್ನಾಟಕ ಸಾವಿತ್ರಿಬಾಯಿ ಫುಲೆ  ಶಿಕ್ಷಕಿಯರ ಸಂಘದ ಮುಖಂಡರಾದ ಸಿ.ಎಂ. ಜ್ಯೋತಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | KPS ಮ್ಯಾಗ್ನೆಟ್ ಯೋಜನೆ ಕೈಬಿಡದಿದ್ದರೆ ರಾಜ್ಯವ್ಯಾಪಿ ಹೋರಾಟ; AIDSO ಎಚ್ಚರಿಕೆ

ಈ ಕಾರ್ಯಕ್ರಮದ ಕುರಿತು ಶ್ರೀಮತಿ ಪುಷ್ಪಾವತಿ ಅಧ್ಯಕ್ಷರು ಮತ್ತು ಸದಸ್ಯರು ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾ ಘಟಕದಿಂದ ಆಹ್ವಾನಿಸಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ನ.26ರಂದು ತಾಲ್ಲೂಕು ಮಟ್ಟದ ಸಂವಿಧಾನ ದಿನಾಚರಣೆ

ಸಂವಿಧಾನದ ಮೌಲ್ಯಗಳು, ಪ್ರಜಾಪ್ರಭುತ್ವದ ಆಶಯಗಳು ಹಾಗೂ ನಾಗರಿಕರ ಹಕ್ಕು-ಕರ್ತವ್ಯಗಳ ಕುರಿತು ಜನಜಾಗೃತಿ...

ಯಾದಗಿರಿ | ಜಾನುವಾರು ಸಂತೆ ಜಾಗ ಒತ್ತುವರಿ ತೆರವಿಗೆ ಆಗ್ರಹ; ರೈತ ಸಂಘದಿಂದ ಪ್ರತಿಭಟನೆ

ಸುರಪುರ ನಗರದ ರಂಗಪೇಟೆಯಲ್ಲಿ ಶುಕ್ರವಾರ ನಡೆಯುವ ರೈತರ ಸಂತೆ ಹಾಗೂ ಭಾನುವಾರ...

ಕಲಬುರಗಿ | ಹನುಮಾನ ಗುಡಿ ಬಳಿ ಇಸ್ಪೀಟ್ ಜೂಜಾಟ; 8 ಮಂದಿ ಬಂಧನ, ₹8,120 ನಗದು ಜಪ್ತಿ

ನಗರದ ಕೋಟನೂರು (ಡಿ) ಸೀಮೆಯ ಮಯೂರ ನಗರದ ಹನುಮಾನ ಗುಡಿ ಸಮೀಪ...

ಚಿಕ್ಕಬಳ್ಳಾಪುರ : ಕೆಪಿಸಿಸಿ ಖಜಾಂಚಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿ. ಹೆಚ್ ನಾಗರಾಜ್

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ದಶಕಗಳ ಕಾಲದಿಂದ ಕಟ್ಟಿ ಬೆಳೆಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ...