ಚಿಕ್ಕಮಗಳೂರು l ಸೆ. 24ರಂದು ಪುನೀತ್ ರಾಜ್‌ಕುಮಾ‌ರ್ ಪುತ್ಥಳಿ ಅನಾವರಣ

Date:

ಚಿಕ್ಕಮಗಳೂರು ನಗರದ ಆಜಾದ್‌ ಪಾರ್ಕ್‌ ಬಳಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾ‌ರ್ ಪುತ್ಥಳಿ ಅನಾವರಣಗೊಳ್ಳಲಿದೆ.

- Advertisement -

ಸೆಪ್ಟೆಂಬರ್ 24ರಂದು ಸಂಜೆ 5.30ಕ್ಕೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾ‌ರ್ ಪುತ್ಥಳಿ ಅನಾವರಣಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾ‌ರ್ ಬರಲಿದ್ದಾರೆ. ಅವರೇ ಪುತ್ಥಳಿಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಪುನೀತ್ ರಾಜಕುಮಾರ್ ಅಭಿಮಾನಿ ಹಾಗೂ ವಿ ಸ್ಟಾರ್ ವೆಲೈಸ್ ಪ್ರೈವೇಟ್ ಲಿಮಿಟೆಡ್ ಮುಖ್ಯಸ್ಥ ಡಾ. ಅಪ್ಸರ್ ಹಿಂದುಸ್ತಾನಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಐದು ವರ್ಷದ ಹಿಂದಿನ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಈ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉದ್ಘಾಟನೆ ಮಾಡಲಿದ್ದಾರೆ. ಹಾಗೆಯೇ, ಚಿಕ್ಕಮಗಳೂರು ತಾಲೂಕಿನ ಶಾಸಕ ಎಚ್‌.ಡಿ ತಮ್ಮಯ್ಯ ಕನ್ನಡ ಧ್ವಜಾರೋಹಣ ನೆರವೇರಿಸುತ್ತಾರೆ ಎಂದು ಡಾ. ಅಪ್ಸರ್ ಹಿಂದುಸ್ತಾನಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...