ಚಿಕ್ಕಮಗಳೂರು l ಮನೆ ಬಾಗಿಲಿಗೆ ಚರಂಡಿ, ಶೌಚ ನೀರು; ಅಧಿಕಾರಿಗಳ ನಿರ್ಲಕ್ಷ್ಯವೆಂದ ಸ್ಥಳೀಯರು

Date:

ಕೊಳಚೆ ನೀರ, ಚರಂಡಿ ನೀರು ಹಾಗೆಯೇ ಶೌಚಾಲಯದ ನೀರು ಮನೆಯ ಬಾಗಿಲಿಗೆ ನಿಂತು, ಕುಡಿಯುವ ನೀರಿಗೆ ಪರದಾಡುವಂತಹ ಪರಿಸ್ಥಿತಿ ಎದುರಾಗಿರುವ ಘಟನೆ ಚಿಕ್ಕಮಗಳೂರು ನಗರದ ಅಂಬೇಡ್ಕರ್ ರಸ್ತೆ ವ್ಯಾಪ್ತಿಗೆ ಹೊಂದಿಕೊಂಡಿರುವ ಶಾಂತಿನಗರ ಬಡಾವಣೆಯಲ್ಲಿ ನಡೆದಿದೆ.

- Advertisement -

ಈ ಭಾಗದಲ್ಲಿ ವಾಸಿಸುವ ಜನರಿಗೆ ಮೂಲಭೂತ ಸೌಕರ್ಯದಿಂದ ವಂಚಿತರಾಗಿದ್ದಾರೆ. ಇಲ್ಲಿ ಬಡ ಕುಟುಂಬಗಳೇ ಹೆಚ್ಚಾಗಿ ವಾಸಿಸುತ್ತಿರುವುದು. ಪ್ರತಿನಿತ್ಯ ಈ ಭಾಗದಲ್ಲಿ ಓಡಾಡುವ ಜನರು ಮೂಗು ಮುಚ್ಚಿಕೊಂಡೇ ಹೋಗಬೇಕಾಗಿದೆ. ಅದರಲ್ಲಂತೂ ಮಳೆಗಾಲ ಬಂದರೆ ಶಾಂತಿನಗರ ಬಡಾವಣೆಯ ಜನರ ಪರದಾಟ ಹಾಗೂ ಅವರ ಜೀವನ ಶೈಲಿ ಅಸ್ತವ್ಯಸ್ತವಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಚಿಕ್ಕಮಗಳೂರು ನಗರ ವ್ಯಾಪ್ತಿಯಲ್ಲಿ ಹೆಚ್ಚಾಗಿ ಮಳೆ ಬಂದರೇ, ಮಳೆಯ ನೀರು, ಕೊಳಚೆ, ಚರಂಡಿ ಶೌಚಾಲಯ ಗುಂಡಿಗಳಿಗೆ ಸೇರಿ ಎಲ್ಲಾ ನೀರು ಮನೆಯ ಬಾಗಿಲಿಗೆ ಬಂದು ನಿಲ್ಲುತ್ತದೆ. ಈ ವಿಚಾರವಾಗಿ ತಾಲೂಕು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು ನಮಗೆನೂ ಗೊತ್ತಿಲ್ಲದ ರೀತಿಯಲ್ಲಿ ವರ್ತಿಸುತ್ತಿದ್ದಾರೆಂದು ಸ್ಥಳೀಯರು ಈ ದಿನ. ಕಾಮ್ ಗೆ ಮಾಹಿತಿ ತಿಳಿಸಿದ್ದಾರೆ.

ಬಿದಿ ನಾಯಿಗಳ ಕಾಟ ಅಕ್ಕಪಕ್ಕದಲ್ಲಿ ಬಿಸಾಕುವಂತಹ ಕಸದ ರಾಶಿಗಳ ಗುಡ್ಡೆ, ಇದರಿಂದ ಅನಾರೋಗ್ಯ  ಪೀಡಿತರಾಗಬೇಕಾಗುತ್ತದೆ. ನಾನಾ ರೀತಿಯ ರೋಗಗಳು ಕಂಡುಬರುತ್ತವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನ ಮುಂದಾದರೂ ಸಂಬಂಧಪಟ್ಟಂತಹ ಅಧಿಕಾರಿಗಳು ಈ ಸಮಸ್ಯೆ ಬಗ್ಗೆ ಆಲಿಸಿ ಬಗೆಹರಿಸುವರೆ ಕಾದುನೋಡಬೇಕಿದೆ.

WhatsApp Image 2024 10 24 at 12.02.30
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...