ಚಿಕ್ಕಮಗಳೂರು l ಉಗ್ರರ ದಾಳಿ, ಮೃತ ಮಂಜುನಾಥ್ ರಾವ್ ಕುಟುಂಬಕ್ಕೆ 10 ಲಕ್ಷ ಪರಿಹಾರ: ಸಿಎಂ 

Date:

ಕಾಶ್ಮೀರದ ದಕ್ಷಿಣ ಭಾಗದಲ್ಲಿರುವ ಅನಂತನಾಗ್‌ ಜಿಲ್ಲೆಯ ಪಹಲ್ಗಾಮ್ ಪ್ರವಾಸಿಗರನ್ನೇ ಗುರಿಯಾಗಿಸಿ ಭಯೋತ್ಪಾದಕರು ಮಂಗಳವಾರ (ಏ. 22) ನಡೆಸಿದ, ಗುಂಡಿನ ದಾಳಿಯಲ್ಲಿ ಮೃತರಾದವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ ₹ 10 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

- Advertisement -

ಶಿವಮೊಗ್ಗದ ಮಂಜುನಾಥ್ ರಾವ್, ಬೆಂಗಳೂರಿನ ಭರತ್‌ ಭೂಷಣ್ ಹಾಗೂ ಮಧುಸೂದನ್ ರಾವ್ (ತೆಲಂಗಾಣ ಮೂಲ) ಉಗ್ರರ ಗುಂಡಿನ ದಾಳಿಯಲ್ಲಿ ರಾಜ್ಯದ ಮೂವರು ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಪಹಲ್ಗಾಮ್ ಉಗ್ರರ ದಾಳಿ: ಸರ್ಕಾರಿ ಗೌರವಗಳೊಂದಿಗೆ ಮಂಜುನಾಥ್ ರಾವ್ ಅಂತ್ಯಕ್ರಿಯೆ

ಮೃತರ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಕೊಲೆ

ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ...

ಗ್ರಾಮೀಣ ಬದುಕು, ಕೃಷಿ ಸಂಸ್ಕೃತಿ ಪ್ರವಾಸಿಗರಿಗೆ ಪರಿಚಯಿಸಲು ಹೊಸ ಪ್ರವಾಸೋದ್ಯಮ ಪ್ಯಾಕೇಜ್‌ಗಳ ಚಿಂತನೆ

ಉಡುಪಿ ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳೊಂದಿಗೆ ಗ್ರಾಮೀಣ...

ವಿಜಯಪುರ | ಬರ ಪರಿಹಾರ ಹೆಚ್ಚಳ, ಸಾಲಮನ್ನಾಕ್ಕೆ ರಾಜ್ಯ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಮಳೆ ಕೈಕೊಟ್ಟು ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿರುವ...