ಚಿಕ್ಕಮಗಳೂರು l ಕಳ್ಳತನ ಪ್ರಕರಣ; ಚಿನ್ನಾಭರಣ, ನಗದು ಸಹಿತ ಆರೋಪಿ ಬಂಧನ

Date:

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಚಿಕ್ಕೇರಿ ವ್ಯಾಪ್ತಿಯಲ್ಲಿ ನಗದು ಸಹಿತ ಚಿನ್ನಾಭರಣ ವಶ ಪಡಿಸಿ ಆರೋಪಿಯನ್ನು ಬಂಧಿಸಲಾಗಿದೆ.

- Advertisement -

ನಗದು ಸಹಿತ ಚಿನ್ನಾಭರಣ ದೋಚಿದ್ದ ಆರೋಪಿ ಕೋಡಿ ಕ್ಯಾಂಪ್‌ನ ಸೈಯದ್ ಸಾದಿಕ್ (22) ಎಂಬಾತ, ಶನಿವಾರ ಸಂಜೆ ಪಟ್ಟಣದ ತವಕ್ಕಲ್ ಎಂಬುವರ ಮನೆಯೊಳಗೆ ಮೇಲ್ಪಾವಣಿ ಶೀಟ್ ತೆಗೆದು ನುಗ್ಗಿರುವ ಸೈಯದ್ ಸಾದಿಕ್, ಮನೆ ಬೀರುವಿನಲ್ಲಿರಿಸಿದ್ದ 8.76 ಲಕ್ಷ ರೂ. ಮೌಲ್ಯದ 73.5 ಗ್ರಾಂ ತೂಕದ ಚಿನ್ನಾಭರಣ, 8.90 ಲಕ್ಷ ರೂ. ಕಳ್ಳತನ ಮಾಡಲಾಗಿತ್ತು. ಮನೆಯ ಮಾಲೀಕ ತವಕ್ಕಲ್ ನೀಡಿದ ದೂರಿನ ಹಿನ್ನೆಲೆ ಇನ್‌ಸ್ಪೆಕ್ಟರ್ ರಾಮಚಂದ್ರ ನಾಯಕ ನೇತೃತ್ವದಲ್ಲಿ ಪೊಲೀಸರ ತಂಡ ತನಿಖೆ ನಡೆಸಿ, ಕಳವು ನಡೆದ 24 ಗಂಟೆಯೊಳಗೆ ಆರೋಪಿಯನ್ನು ವಶಕ್ಕೆ ಪಡೆದು 8.90 ಲಕ್ಷ ರೂ ನಗದು, 8.76 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂಪಡೆಯಲಾಗಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಅಭಿವೃದ್ಧಿ ಕುಂಠಿತ; ಮಾನಗೆಟ್ಟ ಸರ್ಕಾರವೆಂದ ಕೆ.ಎಲ್ ಅಶೋಕ್ ಕರ್ನಾಟಕ ಜನಶಕ್ತಿ

ಈ ವೇಳೆ ಪಿಎಸ್‌ಐ ನಾಗೇಂದ್ರ ನಾಯ್ಕ, ಮಂಜುನಾಥ ಮನ್ನಂಗಿ, ದೇವೇಂದ್ರ ರಾಥೋಡ್‌, ಎಎಸ್‌ಐ ರವಿ, ಪೇದೆಗಳಾದ ಪ್ರಕಾಶ್, ರುದ್ರೇಶ್, ರಿಯಾಜ್, ಧನಂಜಯ ಸ್ವಾಮಿ, ಮಧು, ಕಾಂತರಾಜು, ರಾಜೇಶ್ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು...