ಚಿಕ್ಕಮಗಳೂರು l ಚೀಟಿ ವ್ಯವಹಾರ: ಯುವಕನ ಕೊಲೆಯಲ್ಲಿ ಅಂತ್ಯ

Date:

ಚೀಟಿ ಹಣದ ವಿಚಾರವಾಗಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ.

- Advertisement -

ಮೃತ ವ್ಯಕ್ತಿ ಸಂಜುನಾಯ್ಕ (26), ಎಂಬ ಯುವಕನನ್ನು ರುದ್ರೇಶನಾಯ್ಕ ಎಂಬಾತ ಹತ್ಯೆ ಮಾಡಿದ್ದಾನೆ. ಅಮೃತಾಪುರ ಸೇವಾಲಾಲ್ ಸಂಘದಲ್ಲಿ ಚೀಟಿ ವ್ಯವಹಾರ ನಡೆಸುತ್ತಿದ್ದ ವೇಳೆ, ಸಂಜುನಾಯ್ಕ ಚೀಟಿ ಸರಿಯಾಗಿ ಕಟ್ಟದೇ ಗಲಾಟೆ ಮಾಡುತ್ತಿದ್ದ. ಇದರಿಂದ ಚೀಟಿ ಸದಸ್ಯರು ಆ ಸ್ಥಳದಿಂದ ವಾಪಸ್‌ ಕಳುಹಿಸಿದ್ದರು, ಹೀಗಾಗಿ ಮನೆಗೆ ಬಂದ ಸಂಜುನಾಯ್ಕ ಚೀಟಿ ಸದಸ್ಯರ ಜೊತೆ ಫೋನಿನಲ್ಲಿ ವಾದ ನಡೆಸಿದ್ದ, ಪರಿಣಾಮವಾಗಿ ನೇರ ಜಗಳಕ್ಕೆ ನಡೆಯುತ್ತಿರುವ ಸಮಯದಲ್ಲಿ ರುದ್ರೇಶನಾಯ್ಕ, ಸಂಜುನಾಯ್ಕನಿಗೆ ದೊಣ್ಣೆಯಲ್ಲಿ ಹೊಡೆದ ಪರಿಣಾಮ ತೀವ್ರ ರಕ್ತಸ್ರಾವದಿಂದ ಸಂಜುನಾಯ್ಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಜಗಳ ತಪ್ಪಿಸಲು ಬಂದ ಅವಿನಾಶ್ ಎಂಬ ವ್ಯಕ್ತಿಗೆ, ರುದ್ರೇಶನಾಯ್ಕ ಕಚ್ಚಿ ಗಾಯಗೊಳಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಮೇಲಾಧಿಕಾರಿ ಕಿರುಕುಳ ಆರೋಪ: ಸರ್ಕಾರಿ ಬಸ್ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ 

ಕೊಲೆ ಮಾಡಿದ ರುದ್ರೇಶನಾಯ್ಕ ಎಂಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು, ಈ ಕುರಿತು ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು...