ಚಿಕ್ಕಮಗಳೂರು l ವರ್ಣನ ಆರ್ಭಟ ಈರುಳ್ಳಿ ಫಸಲು ನೀರು ಪಾಲು; ತೋಟ, ಗದ್ದೆಗಳು ಜಲಾವೃತ

Date:

ಮಲೆನಾಡಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಈರುಳ್ಳಿ ಫಸಲು ನೀರು ಪಾಲಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -
Screenshot 2025 10 11 13 17 00 01 a71c66a550bc09ef2792e9ddf4b16f7a

ಭಾರಿ ಮಳೆಗೆ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.  ಹೊಲಗದ್ದೆಗಳಲ್ಲಿ ನೀರು ತುಂಬಿಕೊಂಡಿದ್ದರೆ, ಸತತವಾಗಿ ಸುರಿದ ಮಳೆಗೆ ಈರುಳ್ಳಿ ಫಸಲು ನೀರು ಪಾಲಾಗಿದೆ. ಚಿಕ್ಕಮಗಳೂರು ತಾಲೂಕಿನ ಬೆಳವಾಡಿ, ಕುರುಬರಹಳ್ಳಿ, ನರಸೀಪುರ, ಮಾಚೇನಹಳ್ಳಿ ಸುತ್ತಮುತ್ತ ಧಾರಾಕಾರವಾಗಿ ಸುರಿದ ಮಳೆಗೆ ನೀರು ಹೊಲಗದ್ದೆಗಳಲ್ಲಿ ಪ್ರವಾಹದಂತೆ ತುಂಬಿಕೊಂಡಿದ್ದು, ಅಡಿಕೆ ಮತ್ತು ತೆಂಗಿನ ತೋಟಗಳು ಜಲಾವೃತಗೊಂಡಿವೆ. ರಾಗಿ ಮತ್ತು ಜೋಳದ ಬೆಳೆ ಕೂಡ ಹಾನಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಪೌಷ್ಟಿಕ ಆಹಾರ ಸೇವನೆಯೊಂದಿಗೆ ಉತ್ತಮ ಜೀವನ ಪದ್ಧತಿ ಅಳವಡಿಸಿಕೊಳ್ಳಬೇಕು; ಶಾಸಕಿ ನಯನ ಮೋಟಮ್ಮ

ಬೆಳವಾಡಿ ಕೆರೆ ಜುಲೈನಲ್ಲೇ ತುಂಬಿ ಕೋಡಿ ಬಿದ್ದಿತು. ಗುರುವಾರ ಸುರಿದ ಮಳೆಗೆ ಮತ್ತಷ್ಟು ನೀರು ಬಂದಿತ್ತು. ಶುಕ್ರವಾರ ಬೆಳಿಗ್ಗೆ ಭಾರಿ ಮಳೆ ಸುರಿದಿದ್ದರಿಂದ ನೀರು ಹೊಲಗದ್ದೆಗಳಿಗೆ ತುಂಬಿಕೊಂಡಿದೆ. ಅಡಿಕೆ ಮತ್ತು ತೆಂಗಿನ ತೋಟಗಳು ಜಲಾವೃತಗೊಂಡಿವೆ. ರಾಗಿ ಮತ್ತು ಜೋಳದ ಬೆಳೆ ಕೂಡ ಹಾನಿಯಾಗಿದೆ. ಭೂಮಿಯಿಂದ ಈರುಳ್ಳಿ ಗಡ್ಡೆ ಹೊರ ತೆಗೆದು ರೈತರು, ದರ ಕಡಿಮೆ ಇರುವುದರಿಂದ ಹೊಲದಲ್ಲೇ ರಾಶಿ ಹಾಕಿದ್ದರು. ಬೆಳಗಾಗುವಷ್ಟರಲ್ಲಿ ಈರುಳ್ಳಿ ನೀರಿನಲ್ಲಿ ಕೊಚ್ಚಿ ಹೋಗಿದ್ದು, ರೈತರಲ್ಲಿ ಕಣ್ಣೀರು ತರಿಸಿದೆ. ಈರುಳ್ಳಿ ಬೆಳೆಯಲು ಹಾಕಿದ್ದ ಶ್ರಮ, ಖರ್ಚು ಮಾಡಿದ್ದ ಹಣವೆಲ್ಲಾ ನೀರು ಪಾಲಾಗಿದೆ ಎಂದು ರೈತರು ಕಣ್ಣೀರಿಡುವ ಪರಿಸ್ಥಿತಿ ಎದುರಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...