ಚಿಕ್ಕಮಗಳೂರು l ವರುಣನ ಆರ್ಭಟ: ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಣೆ

Date:

ಮಲೆನಾಡಿನಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ನಾಳೆ ರಜೆ ಘೋಷಣೆ ಮಾಡಲಾಗಿದೆ.

- Advertisement -

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ತಾಲೂಕುಗಳಲ್ಲಿ ಹಾಗೂ ಚಿಕ್ಕಮಗಳೂರು ತಾಲೂಕಿನ ಆವತಿ, ಜಾಗರ, ವಸ್ತಾರೆ, ಆಲ್ಲೂರು, ಖಾಂಡ್ಯ ಹೋಬಳಿ ವ್ಯಾಪ್ತಿಯ ಅಂಗನವಾಡಿ, ಶಿಶುಪಾಲನಾ ಕೇಂದ್ರಗಳು ಮತ್ತು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು: ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

ಎಲ್ಲಾ ಶಾಲೆಗಳು ಪ್ರಸ್ತುತ ನೀಡಿರುವ ರಜೆ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರೆ ಸಾರ್ವತ್ರಿಕ ರಜಾ ದಿನಗಳಂದು ಸರಿದೂಗಿಸಿಕೊಂಡು ನಿರ್ವಹಿಸ ಬೇಕೆಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮತದಾರರ ಹೆಸರಳಿಸಲು ನಕಲಿ ಮರಣ ಪ್ರಮಾಣಪತ್ರ ಬಳಕೆ; ತನಿಖೆಗೆ ಕಾಂಗ್ರೆಸ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೀವಂತ ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ಮತದಾರರ...

ಹಾಸನ | ಚನ್ನಕೇಶವ ದೇಗುಲದ ಸುತ್ತ ತಳ್ಳುಗಾಡಿ ತೆರವಿಗೆ ಸಾರ್ವಜನಿಕರ ಒತ್ತಾಯ 

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬೇಲೂರಿನ ವಿಶ್ವವಿಖ್ಯಾತ ಚನ್ನಕೇಶವ ಸ್ವಾಮಿ ದೇಗುಲದ...

ಚಿಕ್ಕಮಗಳೂರು | ಏಷ್ಯನ್ ಗೇಮ್ಸ್: ಕಂಚಿನ ಪದಕ ಗೆದ್ದ ಸ್ನೇಹ ಎಸ್. ಎಸ್ ಗೆ ಟಿ.ಡಿ ರಾಜೇಗೌಡ ಅಭಿನಂದಿಸಿದ್ದಾರೆ 

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4x100...

ಬಾಗಲಕೋಟೆ | ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2 ಮೀಸಲಾತಿ ಸ್ವಾಗತಾರ್ಹ: ಮುತ್ತಣ್ಣ ಮೇತ್ರಿ

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಗಳ ನೇಮಕಾತಿಯಲ್ಲಿ ಶೇ.2ರಷ್ಟು...