ಚಿಕ್ಕಮಗಳೂರು l ವರುಣನ ಆರ್ಭಟ: ಪಿಕಪ್ ಭದ್ರ ನದಿಗೆ ಬಿದ್ದು ಯುವಕ ಸಾವು 

Date:

Advertisements

ಮಲೆನಾಡಿನಲ್ಲಿ ಮಳೆ ಹೆಚ್ಚಾಗಿದ್ದು, ಪಿಕಪ್ ವಾಹನ ಆಯಾ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭದ್ರ ನದಿಗೆ ನೀರು ಪಾಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. 

ಮೃತ ಯುವಕ ಶಮಂತ್ (23), ಕಾಫಿ ತೋಟದ ಕಾರ್ಮಿಕರನ್ನು ಕೊಂಡೊಯ್ಯುವ ಕೆಲಸ ಮಾಡುತ್ತಿದ್ದ. ಕಳಸ ಭಾಗದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಲ್ಲಿ ಬಾಡಿಗೆಗೆಂದು ಕಳಸಕ್ಕೆ ಹೋಗಿ ಹಿಂತಿರುಗಿ ಬರುವಾಗ, ಚಲಿಸುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ಆಯತಪ್ಪಿ ಭದ್ರಾ ನದಿಯ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ವಾಹನ ನದಿಗೆ ಪಲ್ಟಿಯಾಗಿ ಬಿದ್ದ ಪರಿಣಾಮವಾಗಿ ಪಿಕಪ್ ವಾಹನದಲ್ಲಿದ್ದ ಚಾಲಕ ಶಮಂತ್ ಸಾವನಪ್ಪಿದ್ದಾರೆ.

ಇದನ್ನು ಓದಿದ್ದೀರಾ? ಚಿಕ್ಕಮಗಳೂರು l ಕಾಡಾನೆ ದಾಳಿ: ಕಾರ್ಮಿಕ ಮಹಿಳೆ ಸಾವು

Advertisements

ಈ ಘಟನೆ ಕಳಸ ತಾಲೂಕಿನ ವ್ಯಾಪ್ತಿಯಲ್ಲಿ ನಡೆದಿದೆ. ಮಗನ ಸಾವಿನ ಕುರಿತು ಕುಟುಂಬದವರ ಆಕ್ರಂದನ ಹೆಚ್ಚಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಉಡುಪಿ | ಬ್ರಹ್ಮಾವರ ಪೊಲೀಸ್ ಠಾಣೆಯ 500ಮೀ ವಾಪ್ತಿಯಲ್ಲಿ ಆ.22ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025ಕ್ಕೆ ಸಂಬಂಧಿಸಿದಂತೆ ಸಕ್ರಿಯ ಹಿಂದೂ...

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

Download Eedina App Android / iOS

X