ಚಿಕ್ಕಮಗಳೂರು l ಯುವತಿ ಮೃತ ದೇಹ ಕಾರಿನಲ್ಲಿ, ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ 

Date:

ಚಿಕ್ಕಮಗಳೂರು ತಾಲ್ಲೂಕಿನ ದಾಸರಹಳ್ಳಿ ಗ್ರಾಮದ ಬಳಿ ಯುವಕ ಮತ್ತು ಯುವತಿಯ ಶವ ಪತ್ತೆಯಾಗಿದೆ. 

- Advertisement -

ರಾಮನಗರದ ಮಾಗಡಿಯ ಪೂರ್ಣಿಮಾ (30) ಹಾಗೂ ಭದ್ರಾವತಿ ಮೂಲದ ಯುವಕ ಮಧು(29), ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಮಧು ವಾಹನ ಚಾಲಕ ವೃತ್ತಿ ಮಾಡುತ್ತಿದ್ದು, ಮಾಗಡಿಯಲ್ಲಿ ನೆಲೆಸಿದ್ದ. ಇಬ್ಬರ ನಡುವೆ ಪ್ರೀತಿ ಬೆಳೆದಿದ್ದು, ಬೆಂಗಳೂರು KA 03 AD4628 ನೋಂದಣಿಯ ಯೆಲ್ಲೋ ಬೋರ್ಡ್ ಕಾರಿನಲ್ಲಿ ಚಿಕ್ಕಮಗಳೂರಿಗೆ ಪ್ರವಾಸಕ್ಕೆಂದು ಬಂದಿದ್ದಾರೆ ಎನ್ನಲಾಗಿದ್ದು, ಯುವತಿಯ ಮೃತದೇಹ ಕಾರಿನೊಳಗೆ ಕತ್ತು ಹಿಸುಕಿದ ರೀತಿಯಲ್ಲಿ ಪತ್ತೆಯಾದರೆ, ಅಲ್ಲೇ ಪಕ್ಕದ ಮರದಲ್ಲಿ ಯುವಕನ ಶವ ನೇಣು ಬಿಗಿದ ರೀತಿಯಲ್ಲಿ ಪತ್ತೆಯಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು: ಪ್ರೀತಿಸಿದವನ ಜೊತೆ ಮಗಳ ಮದುವೆ ಮಾಡಿಸಿದ್ದಕ್ಕೆ ತಂದೆ-ತಾಯಿಯನ್ನು ಬಹಿಷ್ಕರಿಸಿದ ಸಂಬಂಧಿಕರು?

ಯುವತಿಯನ್ನು ಕೊಲೆ ಮಾಡಿ ಆತನೂ ನೇಣು ಹಾಕಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಸ್ಥಳಕ್ಕೆ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ಠಾಣೆ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...