ಚಿಕ್ಕಮಗಳೂರು | ಪ್ರೇಯಸಿಯನ್ನೇ ಕೊಲೆ ಮಾಡಿ ಮಣ್ಣಿನಡಿ ಹೂತಿಟ್ಟಿದ್ದ ಪ್ರಿಯಕರನ ಬಂಧನ

Date:

ಪ್ರೀತಿಸುತ್ತಿದ್ದ ಪ್ರೇಯಸಿಯನ್ನೇ ಕೊಲೆ ಮಾಡಿ ಮಣ್ಣಿನಡಿ ಹೂತಿಟ್ಟಿದ್ದ ಪ್ರಿಯಕರನನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸರು ಬಂಧಿಸಿದ್ದಾರೆ.

- Advertisement -

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯಾ ಎಂಬ ಯುವತಿಯನ್ನು ಪ್ರೀತಿಸುತಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಯುವಕ ಸೃಜನ್ ಎಂಬಾತ ತನ್ನ ಪ್ರೇಯಸಿಯ ಕತ್ತು ಹಿಸುಕಿ ಕೊಲೆ ಮಾಡಿ ಮಣ್ಣಿನಡಿ ಹೂತಿರುವ ಅಮಾನುಷ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಸೌಮ್ಯಾ ಕೊಪ್ಪದ ಜುಲೈ 2ರಂದು ತೀರ್ಥಹಳ್ಳಿಗೆ ಹೋಗುತ್ತೇನೆಂದು ಪೋಷಕರಿಗೆ ಹೇಳಿ ತನ್ನ ಮನೆಯಿಂದ ತೆರಳಿದ್ದಳು. ಬಳಿಕ ತನ್ನ ಪ್ರಿಯಕರನನ್ನು ಭೇಟಿ ಮಾಡಿ ಮನೆಗೆ ಕರೆದುಕೊಂಡು ಹೋಗುವಂತೆ ಒತ್ತಡ ಹಾಕಿದ್ದಳು. ನಮ್ಮ ಮನೆಗೆ ಈಗ ಬರಬೇಡ. ನಿಮ್ಮ ಮನೆಗೆ ವಾಪಸ್ ಹೋಗು ಎಂದು ಸೃಜನ್ ಅವಳನ್ನು ಸಾಗಹಾಕಲು ಮುಂದಾಗಿದ್ದ. ಇದಕ್ಕಾಗಿ ಇಬ್ಬರ ನಡುವೆ ಜಗಳವೇ ನಡೆದಿತ್ತು. ತೀರ್ಥಹಳ್ಳಿಯಿಂದ ಹೆದ್ದಾರಿಪುರಕ್ಕೆ ಬಂದ ಇಬ್ಬರ ನಡುವೆ ಮತ್ತೆ ವಾಗ್ವಾದ ಆರಂಭವಾಗಿ ಸಿಟ್ಟಿನಿಂದ ಸೃಜನ್ ಸೌಮ್ಯಾಳ ಮೇಲೆ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮಾಜಿ ದೇವದಾಸಿಯರ ಬಾಕಿ ಪಿಂಚಣಿ ಮಂಜೂರು ಮಾಡಲು ಆಗ್ರಹಿಸಿ ಧರಣಿ

ಕಳೆದ ಎರಡೂವರೆ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಮಧ್ಯೆ ತನ್ನನ್ನು ಮದುವೆಯಾಗುವಂತೆ ಸೌಮ್ಯಾ ಒತ್ತಾಯಿಸುತ್ತಿದ್ದಳು. ಹಾಗಾಗಿ ಕತ್ತು ಹಿಸುಕಿ ಕೊಲೆ ಮಾಡಿ
ಸೌಮ್ಯಾಳ ಶವವನ್ನು ಮುಂಬಾಳು ಬಳಿ ಹೂತಿಟ್ಟು ಸೃಜನ್ ಮನೆಗೆ ತೆರಳಿದ್ದ. ಈ ನಡುವೆ ತಮ್ಮ ಮಗಳು ನಾಪತ್ತೆಯಾಗಿದ್ದಾಳೆಂದು ಸೌಮ್ಯಾ ಪೋಷಕರು ಕೊಪ್ಪ ಪೊಲೀಸರಿಗೆ ದೂರು ನೀಡಿದ್ದರು. ಅನುಮಾನ ಬಂದು ಸೃಜನ್‌ನನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಈ ವೇಳೆ ಪೊಲೀಸರ ಎದುರು ಸೌಮ್ಯಾಳನ್ನು ಕೊಲೆ ಮಾಡಿರುವ ಬಗ್ಗೆ ಬಾಯಿ ಬಿಟ್ಟಿರುವುದಾಗಿ ತಿಳಿದುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...

ಕೋಲಾರ | ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ಎನ್. ಸಂಪಂಗಿ

ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು...