ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ನಿಂಗನಾಯಕ್(57) ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಡೂರು ಮೂಲದ ನಿಂಗನಾಯಕ್ ಕಳೆದ ಎರಡು ವರ್ಷಗಳಿಂದ ಮೂಡಿಗೆರೆ ಬಿಇಒ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಈ ಸುದ್ದಿ ಓದಿದ್ದೀರಾ? ಬೆಂ. ಗ್ರಾ | ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಹೊಸ ಅತಿಥಿ ಆಗಮನ