ಚಿಕ್ಕಮಗಳೂರು | ಮತ್ತೆ ಮಂಗನ ಕಾಯಿಲೆ ಆತಂಕ; ಹೈ-ಅಲರ್ಟ್‌ ಘೋಷಣೆ

Date:

ಚಿಕ್ಕಮಗಳೂರು ಜಿಲ್ಲೆಯನ್ನು ಮಂಗನ ಕಾಯಿಲೆ ಕಳೆದ 7-8 ವರ್ಷಗಳಿಂದ ಕಾಡುತ್ತಲೇ ಇದೆ. ಮಳೆ ಮತ್ತು ಚಳಿಗಾಲದಲ್ಲಿ ಕಾಯಿಲೆ ಆತಂಕ ಹೆಚ್ಚುತ್ತಲೇ ಇರುತ್ತದೆ. ಇದೀಗ, ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಆರೋಗ್ಯ ಇಲಾಖೆ ಹೈ-ಅಲರ್ಟ್‌ ಘೋಷಿಸಿದೆ. ಆರೋಗ್ಯ ತಪಾಸಣೆಗಳನ್ನು ಹೆಚ್ಚಿಸಿದೆ.

- Advertisement -

ಚಿಕ್ಕಮಗಳೂರು ಬಳಿಯ ಮತ್ತಿಖಂಡ ಗ್ರಾಮದ ಯುವಕನೊಬ್ಬ ಮಂಗನ ಕಾಯಿಲೆಗೆ ತುತ್ತಾಗಿದ್ದಾರೆ. ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಯುವಕನಿಗೆ ರಕ್ತ ಪರೀಕ್ಷೆ ಮಾಡಿಸಲಾಗಿತ್ತು. ರಕ್ತ ಪರೀಕ್ಷೆ ವರದಿಯಲ್ಲಿ ಆತ ಮಂಗನ ಕಾಯಿಲೆಗೆ ತುತ್ತಾಗಿದ್ದಾನೆ ಎಂದು ದೃಢಪಟ್ಟಿದೆ. ಯುವಕನ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮತ್ತಿಖಂಡ ಗ್ರಾಮದಲ್ಲಿ ಹೆಚ್ಚಿನ ನಿಗಾ ಇಡುವಂತೆ ಆರೋಗ್ಯ ಇಲಾಖೆ ಘೋಷಿಸಿದೆ. ಗ್ರಾಮದಲ್ಲಿ ಉಣ್ಣೆಗಳನ್ನು ಸಂಗ್ರಹಿಸಲಾಗಿದೆ. ಅರಣ್ಯ ಪ್ರದೇಶದಲ್ಲಿ ಕೋತಿಗಳು ಸಾವನ್ನಪ್ಪಿದ್ದರೆ, ಅದರ ನಗ್ಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

2024ರಲ್ಲಿಯೂ ಜಿಲ್ಲೆಯಲ್ಲಿ ಸುಮಾರು 132 ಮಂದಿ ಮಂಗನ ಕಾಯಿಲೆಗೆ ತುತ್ತಾಗಿದ್ದರು. ಅವರಲ್ಲಿ, ನಾಲ್ವರು ಸಾವನ್ನಪ್ಪಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...