ಚಿಕ್ಕಮಗಳೂರು | ನ. 29ಕ್ಕೆ ಬಂಜಾರ ಗುರುಪೀಠ ಹೊಸ ಆಡಳಿತ ಮಂಡಳಿ ರಚನೆಗೆ ಪದಗ್ರಹಣ ಕಾರ್ಯಕ್ರಮ; ಅಧ್ಯಕ್ಷ ಜಿ.ಆರ್ ಮಂಜುನಾಥನಾಯಕ 

Date:

ಸೂರಗೊಂಡನಕೊಪ್ಪ ರಾಜ್ಯ ಸಮಿತಿಗೆ ನೂತನ ಅಧ್ಯಕ್ಷರುಗಳಾದ ಪ್ರಭು ಬಿ ಚೌಹಾಣ್ ಶಾಸಕರ ಮಾಜಿ ಸಚಿವರು ಔರಾದ್ ಕ್ಷೇತ್ರ ಹಾಗೂ ಎಲ್ಲಾ ರಾಜ್ಯದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಈ ಜಿಲ್ಲೆಯಿಂದ ನನ್ನನ್ನು ಜಿಲ್ಲೆಯ ನಿರ್ದೇಶಕನಾಗಿ ಚುನಾವಣೆಯ ಮೂಲಕ ನನ್ನನ್ನು ಆಯ್ಕೆ ಮಾಡಿದಕ್ಕೆ ಜಿಲ್ಲೆಯ ಮತದಾರರಿಗೆ ಹಾಗೂ ಸಮಾಜದ ಬಾಂದವರಿಗೆ ನನ್ನ ಅಭಿನಂದನೆಗಳು ಎಂದು ರಾಷ್ಟ್ರೀಯ ಗೋದೊಳಾದ್ ಜಿಲ್ಲಾಧ್ಯಕ್ಷ ಜಿ. ಆರ್ ಮಂಜುನಾಥನಾಯಕ ನಗರದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 

- Advertisement -

ಜಿಲ್ಲೆಯಿಂದ ಆಯ್ಕೆಯಾದ ರಾಜ್ಯದಲ್ಲಿ ಅವಿರೋಧವಾಗಿ ರಾಜ್ಯದ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದ ರಾಜ್ಯದ ಎಲ್ಲಾ ನಿರ್ದೇಶಕರಿಗೆ ನನ್ನ ಅಭಿನಂದನೆಗಳು. ನಾನು ಪ್ರಾಮಾಣಿಕವಾಗಿ ಸಮಾಜದ ಅಭಿವೃದ್ಧಿಗೆ ಹಾಗೂ ಮಠದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ದುಡಿಯುತ್ತೇನೆ. ಈ ಕಾರ್ಯಕ್ರಮಕ್ಕೆ ರಾಜ್ಯದ ಬಂಜಾರ ಸಮಾಜದ ಮಂತ್ರಿ ರುದ್ರಪ್ಪ ಮಾನಚ ಲಂಬಾಣಿ ಸಚಿವರು (ಜವಳಿ ಮತ್ತು ಸಕ್ಕರೆ ಕಾರ್ಖಾನೆ )ಅವರು ಕೂಡ ಬರಲಿದ್ದಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನ ದಿನ | ಸಂವಿಧಾನಕ್ಕೆ ಮೋದಿ ಸರ್ಕಾರ ಮತ್ತು...

ಭಾರತವು ಸಂವಿಧಾನ ದಿನವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆ ಮತ್ತು ಸಂವಿಧಾನದ ಮೂಲ ಆಶಯಗಳು ಅಭೂತಪೂರ್ವ ಬಿಕ್ಕಟ್ಟಿಗೆ ಸಿಲುಕಿವೆ. 2014ರಲ್ಲಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ...

ಯುಪಿ ಚುನಾವಣೆ: ಆಡಳಿತ ಯಂತ್ರ, ಜಾತಿ ಸಮೀಕರಣ ಮತ್ತು...

2027ರ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯಲ್ಲಿನ ಲಿಂಗ ಅಂತರ, ಜಾತಿ ಸಮೀಕರಣ ಹಾಗೂ ಮೈತ್ರಿ ಪಕ್ಷಗಳ ಸೀಟು ಹಂಚಿಕೆಯ ಚೌಕಾಸಿ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಾಮಾಜಿಕ ನ್ಯಾಯದ ಹೆಸರಿನಲ್ಲಿ ನಡೆಯುತ್ತಿರುವ...

ಯುಪಿ ಚುನಾವಣೆ | ಯುದ್ಧಕ್ಕೆ ಮೊದಲೇ ಉಡುಗಿ ಹೋಯಿತೇ...

ಉತ್ತರ ಪ್ರದೇಶದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ನಾಗಾಲೋಟಕ್ಕೆ ಬ್ರೇಕ್ ಹಾಕಿ ದೇಶದ ರಾಜಕಾರಣದಲ್ಲೇ ಸಂಚಲನ ಮೂಡಿಸಿತ್ತು ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ಮೈತ್ರಿ. ಆದರೀಗ, 2027ರ ಉತ್ತರ ಪ್ರದೇಶ ವಿಧಾನಸಭಾ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ದತ್ತಜಯಂತಿ ಪ್ರಯುಕ್ತ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ಅಧಿಕಾರಿಗಳ ಭೇಟಿ 

ಮಾಜಿ ಶಾಸಕರು ಎಲ್ಲಾ ಸಂಘಟನೆಯ ಮುಖಂಡರು ರಾಜ್ಯದ ಹಾಗೂ ಬೇರೆ ರಾಜ್ಯದ ಸಮಸ್ತ ಬಂಜಾರ ಸಮಾಜದ ಬಾಂದವರು ಭಾಗವಹಿಸಲಿದ್ದಾರೆ. ಜಿಲ್ಲೆಯ ಹಾಗೂ ರಾಜ್ಯದ ಬಂಜಾರ ಬಾಂದವರು ಬರಬೇಕಾಗಿ ಈ ಕಾರ್ಯಕ್ರಮನ್ನು ಯಶಸ್ವಿಗೊಳಿಸಬೇಕಾಗಿದೆ ಎಂದು ಜಿ. ಆರ್ ಮಂಜುನಾಥನಾಯಕ ತಿಳಿಸಿದರು.ಈ ವೇಳೆ ಕೃಷ್ಣನಾಯಕ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಟಾ | ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮುಂಡಗೋಡ ಮೂಲದ ವ್ಯಕ್ತಿ ಸಾವು

ಹುಬ್ಬಳ್ಳಿಯಿಂದ ಉಡುಪಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಕುಮಟಾ ಬಸ್ ನಿಲ್ದಾಣ...

ಬೆಳಗಾವಿ |ಪ್ರತ್ಯೇಕ ರಾಜ್ಯಕ್ಕೆ ವಿರೋಧ, ಜಿಲ್ಲೆ ವಿಭಜನೆಗೆ ಸಹಮತ: ಸತೀಶ ಜಾರಕಿಹೊಳಿ

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಎಂಬ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ...

ಧಾರವಾಡ |ಯುವಜನರು ರಂಗಭೂಮಿಯಿಂದ ದೂರವಾಗುತ್ತಿರುವುದು ವಿಷಾದನೀಯ: ರಜನಿ ಗರುಡ

ಕನ್ನಡ ಭಾಷೆಯ ಘನತೆಯನ್ನು ಎತ್ತಿಹಿಡಿಯುವಲ್ಲಿ ರಂಗಭೂಮಿಯ ಕೊಡುಗೆ ಮಹತ್ವದ್ದಾಗಿದೆ. ಕನ್ನಡ ಕಟ್ಟುವ...

ಬೆಳಗಾವಿ |ಬೇಸಿಗೆಯ ನೀರಿನ ಸಂಕಷ್ಟ ಎದುರಿಸಲು ಮುನ್ನೆಚ್ಚರಿಕೆ: ಕೃಷ್ಣಾ ತೀರದ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕಡಿತ ಹೆಚ್ಚಳ

ಮುಂದಿನ ಬೇಸಿಗೆಯಲ್ಲಿ ನೀರಿನ ಕೊರತೆ ಎದುರಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಕೃಷ್ಣಾ ನದಿ...