ಚಿಕ್ಕಮಗಳೂರು | ಆನ್‌ಲೈನ್ ಟ್ರೇಡಿಂಗ್; 4.36 ಲಕ್ಷ  ವಂಚನೆ 

Date:

ಆನ್‌ಲೈನ್ ಟ್ರೇಡಿಂಗ್  4.36 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ನಡೆದಿದೆ.

- Advertisement -

ವಂಚನೆಗೊಳಗದ ಮಹಿಳೆ ಕರ್ನಾಟಕ ಬ್ಯಾಂಕ್‌ನಲ್ಲಿ ಖಾತೆ ಹೊಂದಿದ್ದು, ಮೊದಲಿನಿಂದಲೂ ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡುವ ಅಭ್ಯಾಸ ಇಟ್ಟುಕೊಂಡಿದ್ದರು. ಇತ್ತೀಚೆಗೆ ಅವರು ಆನ್‌ಲೈನ್‌ನಲ್ಲಿ ಟ್ರೇಡಿಂಗ್ ಬಗ್ಗೆ ಹುಡುಕಾಟ ನಡೆಸುತ್ತಿದ್ದಾಗ, ಜನವರಿ 27 ರಂದು ವಾಟ್ಸಾಪ್ ಮೂಲಕ ರಕ್ಷಿತ ವೇದ ಮತ್ತು ಆನಂದ್ ದಾಲ್ಮೀಯಾ ಎಂಬ ಹೆಸರಿನ ವ್ಯಕ್ತಿಗಳು ಮಹಿಳೆಯನ್ನು ಸಂಪರ್ಕಿಸಿ ಐಪಿಒ (IPO) ಹಂಚಿಕೆ ಮಾಡಿಸುವುದಾಗಿ ನಂಬಿಸಿ, ‘FisdPro’ ಎಂಬ ಆ್ಯಪ್ ಡೌನ್‌ಲೋಡ್ ಮಾಡಿಸಿ, ಆರಂಭಿಕ ಹೂಡಿಕೆ ಮತ್ತು ಆ್ಯಪ್ ಬಳಕೆಯ ಶುಲ್ಕದ ಹೆಸರಿನಲ್ಲಿ ವಿವಿಧ ದಿನಾಂಕಗಳಂದು ಹಂತಹಂತವಾಗಿ ಒಟ್ಟು 4,36,900 ರೂಪಾಯಿಗಳನ್ನು ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ರಸ್ತೆ ಅಪಘಾತ ; ವ್ಯಕ್ತಿ ಸಾವು 

ಮಹಿಳೆಯು ಆ್ಯಪ್‌ನಲ್ಲಿ ತಮಗೆ ಬಂದ ಲಾಭದ ಹಣವನ್ನು ವಿತ್‌ಡ್ರಾ ಮಾಡಲು ಹೋದಾಗ ಅದು ಸಾಧ್ಯವಾಗಿಲ್ಲ, ಆಗಲೇ ತಮಗೆ ಮೋಸ ಹೋಗಿರುವುದು ಖಚಿತವಾದ ನಂತರ ಈ ಕುರಿತು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...