ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಮಂಜುನಾಥ್ ರಾವ್ ಜಮ್ಮು ಮತ್ತು ಕಾಶ್ಮೀರ ಪ್ರವಾಸ ತೆರಳಿದಾಗ ಪಹಲ್ಗಾಮ್ ನಲ್ಲಿ ಉಗ್ರಗಾಮಿಗಳ ದಾಳಿಗೆ ಸಾವನ್ನಪ್ಪಿದ್ದಾರೆ.
ಪಹಲ್ಗಾಮ್ ನಲ್ಲಿ ಉಗ್ರಗಾಮಿಗಳ ದಾಳಿಗೆ ಸಾವಿಗೀಡಾದ ಮಂಜುನಾಥ್ ರಾವ್ ಅವರನ್ನು ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಶೃಂಗೇರಿ ಶಾಸಕ ಟಿ. ಡಿ ರಾಜೇಗೌಡ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ ರಾಘವೇಂದ್ರ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಶಾಸಕ ಎಸ್.ಎನ್ ಚನ್ನಬಸಪ್ಪವಿಧಾನ ಪರಿಷತ್ ಸದಸ್ಯರಾದ ಡಿ.ಎಸ್ ಆರುಣ್, ಡಾ. ಧನಂಜಯ ಸರ್ಜಿ ಅಂತಿಮ ದರ್ಶನ ಪಡೆದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಮಲೆನಾಡ ಹಿರಿಯ ನಾಯಕ ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ
ಮೃತ ಮಂಜುನಾಥ್ ರಾವ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
