ಚಿಕ್ಕಮಗಳೂರು | ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ; ಆರೋಪಿ ಬಂಧನ

Date:

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ, ಆರೋಪಿಯನು ಬಂಧಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ದಂಟರಮಕ್ಕಿಯ ಜ್ಯೋತಿ ನಗರದಲ್ಲಿ ಭಾನುವಾರ ನಡೆದಿದೆ.

- Advertisement -

ನಗರದ ಬೇರೆ ಬೇರೆ ಭಾಗದಿಂದ ಮಹಿಳೆಯರನ್ನು ಕರೆಸಿ ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದ ಫೌಸಿಯ (34) ಬಂಧಿತ ಆರೋಪಿ. ಬಿಎನ್ಎಎಸ್ ಹಾಗೂ ಐಟಿಪಿ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ಓರ್ವ 35 ವರ್ಷದ ಸಂತ್ರಸ್ಥ ಮಹಿಳೆ ಹಾಗೂ ಇನ್ನಿತರರನ್ನು ರಕ್ಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಮನೆ ಬಾಡಿಗೆ ನೀಡುವಾಗ ಬಾಡಿಗೆದಾರರ ಗುಣ, ನಡತೆ ಬಗ್ಗೆ ನಿಗಾ ಇಡುವಂತೆ ಮತ್ತು ಯಾವುದೇ ತರಹದ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ಬಂದಲ್ಲಿ ಪೊಲೀಸರಿಗೆ ತಿಳಿಸಬೇಕೆಂದು ಹಾಗೂ ಇಂತಹ ಸಂದರ್ಭಗಳಲ್ಲಿ ಮಾಹಿತಿದಾರರ ಹೆಸರು ಹಾಗೂ ವಿಳಾಸವನ್ನು ಗೌಪ್ಯವಾಗಿ ಇಡಲಾಗುವುದು ಎಂದು ಜಿಲ್ಲಾ ಪೊಲೀಸ್ ಮನವಿ ಮಾಡಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ವಾಮಾಚಾರ ಶಂಕೆ ಮಹಿಳೆ ಅತ್ಮಹತ್ಯೆ 

ಕಾರ್ಯಾಚಾರಣೆಯಲ್ಲಿ ಚಿಕ್ಕಮಗಳೂರು ನಗರ ಠಾಣೆ ಪಿಐ ಅಭಯಪ್ರಕಾಶ್ ಸೋಮನಾಳ್, ಮಹಿಳಾ ಠಾಣೆಯ ಪಿಎಸ್‌ಐ ನಂದಿನಿ, ಪಿಎಸ್‌ಐ ಗಾಯತ್ರಿ, ಸಿಬ್ಬಂದಿಗಳಾದ ಎಎಸ್‌ಐ ಪ್ರಸನ್ನ, ಅಬ್ದುಲ್ ಖಾದರ್, ಜಯಕುಮರ್ ಎಹೆಚ್ ಸಿ, ವಿದ್ಯಾ, ಜ್ಯೋತಿ ಮಪಿಸಿ ಇನ್ನಿತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...