ಚಿಕ್ಕಮಗಳೂರು | ಮುಂಗಾರುಪೂರ್ವ ಮಳೆ: ಮೆಸ್ಕಾಂಗೆ ಆಸ್ತಿಪಾಸ್ತಿ ಹಾನಿ

Date:

ಮುಂಗಾರುಪೂರ್ವ ಮಳೆ ಮತ್ತು ಭಾರಿ ಗಾಳಿಯ ಆರ್ಭಟಕ್ಕೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮೆಸ್ಕಾಂ ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ.

- Advertisement -

ಏಪ್ರಿಲ್ ಒಂದರಿಂದ ಜೂನ್ ಒಂದರವರೆಗೆ ಮೆಸ್ಕಾಂ ಅಂಕಿ ಅಂಶಗಳ ಪ್ರಕಾರ ಪ್ರಕೃತಿಯ ವಿಕೋಪಕ್ಕೆ ಜಿಲ್ಲೆಯಲ್ಲಿ ಬರೋಬ್ಬರಿ 3.21 ಕೋಟಿ ರೂಪಾಯಿಗಳಿಗೂ ಅಧಿಕ ನಷ್ಟ ಉಂಟಾಗಿದ್ದು ದೊಡ್ಡ ಹೊಡೆತ ಬಿದ್ದಿದೆ. ಜಿಲ್ಲೆಯಾದ್ಯಂತ ಬೀಸಿದ ಬಿರುಗಾಳಿಗೆ ಸಿಲುಕಿ ಒಟ್ಟು 1881 ವಿದ್ಯುತ್ ಕಂಬಗಳು ಧರೆಗುರುಳಿವೆ. ಕಂಬಗಳು ನೆಲಕಚ್ಚಿದ್ದಲ್ಲದೆ, ಜಿಲ್ಲೆಯ ಒಟ್ಟು 37.62 ಕಿಲೋಮೀಟರ್ ಉದ್ದದ ವಿದ್ಯುತ್ ಮಾರ್ಗಗಳು ಸಂಪೂರ್ಣವಾಗಿ ಹಾನಿಗೀಡಾಗಿದೆ ಇದರಿಂದಾಗಿ ಜಿಲ್ಲೆಯ ಹಲವು ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡು ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿತ್ತು. ಆದರೆ ಮೆಸ್ಕಾಂ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾಗಿ ಯುದ್ಧೋಪಾದಿಯಲ್ಲಿ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಬಿಜೆಪಿ ಮುಖಂಡನಿಂದ ಯುವಕನ ಮೇಲೆ ಗಂಭೀರ ಹಲ್ಲೆ 

ಹಾನಿಗೊಳಗಾಗಿದ್ದ ಎಲ್ಲಾ 37.62 ಕಿಲೋಮೀಟರ್ ವಿದ್ಯುತ್ ಮಾರ್ಗಗಳನ್ನು ಸರಿಪಡಿಸಲಾಗಿದ್ದು, ಬಿದ್ದಿದ್ದ ಕಂಬಗಳ ಜಾಗದಲ್ಲಿ ಹೊಸ ಕಂಬಗಳನ್ನು ಅಳವಡಿಸುವ ಮೂಲಕ ಬಹುತೇಕ ಕಡೆಗಳಲ್ಲಿ ವಿದ್ಯುತ್ ಸಮಸ್ಯೆಯನ್ನು ಯಶಸ್ವಿಯಾಗಿ ಬಗೆಹರಿಸಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಬೈತಕೂಲ ಬಂದರಿನಲ್ಲಿ ನೀರಿಗೆ ಬಿದ್ದು ಒಡಿಶಾ ಮೂಲದ ಮೀನುಗಾರ ಸಾವು

ಮೀನುಗಳನ್ನು ಖಾಲಿ ಮಾಡಿ ಬೋಟಿಗೆ ಐಸ್ ತುಂಬುತ್ತಿದ್ದ ವೇಳೆ ಕಾಲು ಜಾರಿ...

ನವೆಂಬರ್ 26ರಿಂದ ರಾಜ್ಯಾದ್ಯಂತ ‘ಜನರ ದನಿ, ಸಂವಿಧಾನದ ದನಿ’ ಜಾಗೃತಿ ಅಭಿಯಾನ

ನವೆಂಬರ್ 26ರ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ, ದಲಿತ ಸಂಘರ್ಷ ಸಮಿತಿಗಳ...

ಉಡುಪಿ | ಮತದಾರರ ಹಕ್ಕು ರಕ್ಷಣೆಗೆ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ–ದೇಶ್ ಬಚಾವೋ’ ಆಂದೋಲನ

ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಹಕ್ಕುಗಳ ರಕ್ಷಣೆಗೆ ಅಖಿಲ ಭಾರತ...

ಯಾದಗಿರಿ | ಆಂಧ್ರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ದಮನದ ಆರೋಪ: ಎಐಬಿಎಸ್‌ಪಿ ತೀವ್ರ ಖಂಡನೆ

ಆಂಧ್ರಪ್ರದೇಶದಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಲಾಗಿದೆ ಎಂಬ ಆರೋಪಗಳನ್ನು...